LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ - 545 PSI ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು -

ಬೆಂಗಳೂರು-

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ಗಳ (ಸಿವಿಲ್) ಒಟ್ಟು 545 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ವೆಬ್‍ಸೈಟ್ ನಲ್ಲಿ ಜನವರಿ 22 ರಿಂದ ಫೆಬ್ರವರಿ 22 ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ಪಂಗಡದ ವರ್ಗದವರಿಗೆ 250 ರೂ. ಮತ್ತು ಇತರರಿಗೆ 500 ರೂ.ಗಳಾಗಿರುತ್ತದೆ. ಶುಲ್ಕ ಪಾವತಿಗ ಕೊನೆಯ ದಿನ ಫೆಬ್ರವರಿ 24 ಆಗಿದೆ

ವಿದ್ಯಾರ್ಹತೆ: ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ವರ್ಗ, ಪ್ರವರ್ಗ 2(ಎ),2(ಬಿ),3(ಎ),3(ಬಿ) ಸೇರಿದ ಅಭ್ಯರ್ಥಿಗಳಿಗೆ ರೂ 500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 250 /- ಶುಲ್ಕ ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಫೆ. 24 ರಂದು ಕೊನೆಯ ದಿನವಾಗಿದೆ ಎಂದು ಪಿ.ಎಸ್.ಐ ನೇಮಕಾತಿ ಸಮಿತಿ ಅಧ್ಯಕ್ಷರು ಹಾಗೂ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೋಲಿಸ್ ತಿಳಿಸಿದ್ದಾರೆ.

ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ www.recruitment.ksp.gov.inನಲ್ಲಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...