LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ - ಕೈ ತುಂಬಾ ಸಂಬಳವಿದ್ದರೂ ಲಂಚಕ್ಕೆ ಕೈ ಹಾಕಿದ್ದ ಗೋಪಿನಾಥ್ ಟ್ರ್ಯಾಪ್‌.....

ಶಿವಮೊಗ್ಗ -

ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ - ಕೈ ತುಂಬಾ ಸಂಬಳ ವಿದ್ದರೂ ಲಂಚಕ್ಕೆ ಕೈ ಹಾಕಿದ್ದ ಗೋಪಿನಾಥ್ ಟ್ರ್ಯಾಪ್.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಮಾಜ ಕಲ್ಯಾಣ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಹೌದು ನಗರದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕರೊಬ್ಬರು.15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ.ಗೋಪಿನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯಾದವರಾ ಗಿದ್ದಾರೆ.

ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಸ್ಥಳ ಪರಿಶೀಲಿಸಿ ವರದಿ ನೀಡಲು 15 ಸಾವಿರ ಬೇಡಿಕೆ ಇಟ್ಟಿದ್ದರು ಗೋಪಿನಾಥ್. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾರೆ ಗೋಪಿನಾಥ್.ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಸಹಾಯಕ ನಿರ್ದೇಶಕರ ಗ್ರೇಡ್ 1 ಕಛೇರಿ ಯಲ್ಲಿ ಈ ಒದಂು ಟ್ರ್ಯಾಪ್ ಆಗಿದೆ.ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.

ದೂರುದಾರನಿಂದ 15 ಸಾವಿರ ಹಣ ಪಡೆದು ಕೊಳ್ಳುವ ವೇಳೆ ದಾಳಿಯನ್ನು ಪೊಲೀಸರು ಮಾಡಿದ್ದಾರೆ ಸಧ್ಯ ಈ ಒಂದು ಅಧಿಕಾರಿಯನ್ನು ವಶಕ್ಕೆ ತಗೆದುಕೊಂಡಿದ್ಗು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....