LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧರ್ಮದ ಆಧಾರದ ಮೇಲೆ ಸರ್ಕಾರಿ ನೌಕರರು ಸಂಘ ರಚನೆ ಮಾಡುವಂತಿಲ್ಲ - ಖಡಕ್ ಸಂದೇಶ ಸಂದೇಶ ನೀಡಿ ಆದೇಶ ಮಾಡಿದ ರಾಜ್ಯ ಸರ್ಕಾರ..... ಮೀ ಜಾತಿ ಆಧಾರದ ಮೇಲೆ ಸಂಘ ರಚಿಸುವಂತಿಲ್ಲ.....

ಬೆಂಗಳೂರು -

ಧರ್ಮದ ಆಧಾರದ ಮೇಲೆ ಸಂಘವನ್ನು ರಚನೆ ಮಾಡುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್ ಸಂದೇಶ ವೊಂದನ್ನು ನೀಡಿದೆ‌.ಹೌದು ಜಾತಿಯತೆ ಮೇಲೆ ಯಾವುದೇ ಸರ್ಕಾರಿ ನೌಕರರು ಸಂಘ ಸಂಘಟನೆ ಯನ್ನು ರಚನೆ ಮಾಡುವಂತಿಲ್ಲ ಎಂದು ಆದೇಶವನ್ನು ನೀಡಿದೆ. ಇದರೊಂ ದಿಗೆ ಖಡಕ್ ಸಂದೇಶ ಸಂದೇಶ ನೀಡಿ ಆದೇಶ ಮಾಡಿದೆ ರಾಜ್ಯ ಸರ್ಕಾರ

ಈಗಾಗಲೇ ರಚನೆಯಾಗಿರುವ ಸಂಘ ಸಂಘಟನೆ ಪುನಃ ನವೀಕರಣ ಮಾಡುವ ಕುರಿತು ಯಾರಾದರೂ ಅರ್ಜಿ ಯನ್ನು ಸಲ್ಲಿಸಿದರೆ ಅದನ್ನು ನೀಡದಂತೆ ರಾಜ್ಯ ಸರ್ಕಾರದ ಪರವಾಗಿ ಕಳೆದ ವರ್ಷ ಜನವರಿ ಯಲ್ಲಿ ಮಾಡಿದ ರಾಜ್ಯ ಸರ್ಕಾರದ ಆದೇಶ ವೊಂದು ವೈರಲ್ ಆಗಿದ್ದು ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಇದು ಸಧ್ಯ ಎಷ್ಟರ ಮಟ್ಟಿಗೆ ಜಾರಿಗೆ ಬಂದಿದೆ ಎಂಬೊಂದನ್ನು ಆದೇಶ ಮಾಡಿದವರೇ ಉತ್ತರಿಸಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....