LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೀರಿನಲ್ಲಿ ತೇಲುತ್ತಿವೆ ಸರ್ಕಾರಿ ಶಾಲೆಗಳು ಆತಂಕ ದಲ್ಲಿ ಪಾಠ ಮಾಡುತ್ತಿರುವ ಶಿಕ್ಷಕರು ವಿದ್ಯಾರ್ಥಿ ಗಳು.....

ಕೋಲಾರ -

ಹೌದು ಕೋಲಾರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮ ಶಾಲೆಯೊಳಗೆ ನೀರು ತುಂಬಿದೆ.ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣ ವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ.

ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ಎದು ರಾಗಿದೆ.ಇಂಥಾದೊಂದು ದುಸ್ಥಿತಿ ಎದುರಾಗಿರೋದು ಕೋಲಾರ ನಗರದ ಕುರುಬರಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾ ದೊಂದು ದುಸ್ಥಿತಿ ನಿರ್ಮಾಣವಾಗಿದೆ.ಸರ್ಕಾರಿ ಜೂನಿ ಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆ ಯೊಳಗೆ ಹರಿಯುತ್ತಿದೆ.ಈ ಪರಿಣಾಮ ಶಾಲೆಯಲ್ಲಿದ್ದ ಪಠ್ಯಪುಸ್ತಕಗಳು ಎಲ್ಲವೂ ನೀರಿನಲ್ಲಿ ನೆನೆದು ಹೋಗಿದೆ. ಅಲ್ಲದೆ ಶಾಲೆಯ ಕಟ್ಟಡ ಹಳೆಯದಾಗಿರುವುದರಿಂದ ಶಾಲೆಯ ಮೇಲ್ಚಾವಣಿ ಕೂಡಾ ಕುಸಿಯುತ್ತಿದೆ.ಹಾಗಾಗಿ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ಇದೆ.

ಇನ್ನು ಶಾಲೆಯಲ್ಲಿ ಒಟ್ಟು 67 ಜನ ಮಕ್ಕಳಿದ್ದು ಆರು ಕೊಠಡಿಗಳಲ್ಲಿ ಸದ್ಯ ಕೇವಲ ಎರಡು ಕೊಠಡಿಗಳು ಮಾತ್ರ ಚೆನ್ನಾಗಿವೆ.ಉಳಿದ ಕೊಠಡಿಗಳೆಲ್ಲಾ ಮಳೆಯ ಹೊಡೆತಕ್ಕೆ ಕುಸಿಯುವ ಸ್ಥಿತಿಗೆ ತಲುಪಿದೆ.ಸದ್ಯ ಶಾಲೆಯ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ತಲುಪಿದ್ದು ಕೂಡಲೇ ಸಂಬಂಧಪಟ್ಟವರು ಶಾಲೆಯ ಕಾಯಕಲ್ಪ ಒದಗಿಸಬೇಕು ಎಂದು ಸ್ಥಳೀಯರು ಪೋಷಕರು ಆಗ್ರಹಿಸಿದ್ದಾರೆ.ಸರ್ಕಾರಿ ಶಾಲೆಯನ್ನು ಉಳಿಸಬೇಕು ಎಂದು ಅಭಿಯಾನಗಳನ್ನು ಮಾಡುವ ಸರ್ಕಾರ ಒಮ್ಮೆ ಇತ್ತ ನೋಡಬೇಕು.ಸರ್ಕಾರಿ ಶಾಲೆಯ ಸ್ಥಿತಿ ಮುಳುಗಿದ ದೋಣಿಯಂತಾದರೂ ಯಾವ ಕ್ರಮಕ್ಕೂ ಮುಂದೆ ಬಂದಿಲ್ಲ.ಕಳೆದ ಕೆಲ ದಿನಗಳಿಂದ ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...