LIVE TV LocalCrimeNationalInternationalPoliticsEducationTechnologyEntertainmentSportsFeature
International News

ಸರ್ಕಾರಿ ಶಾಲಾ ಶಿಕ್ಷಕ ಆತ್ಮಹತ್ಯೆ ಪತಿಯ ಆತ್ಮಹತ್ಯೆ - ಅನಾಥ ವಾಯಿತು ಶಿಕ್ಷಕನ ಕುಟುಂಬ.....

ಮೇದಕ್ -

ಸರ್ಕಾರಿ ಶಾಲಾ ಶಿಕ್ಷಕನೊಬ್ಬ ರೇಲ್ವೆ ಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ಮೇದಕ್ ನಲ್ಲಿ ನಡೆದಿದೆ.ಹೌದು ಶಿವ್ವಂಪೇಟೆ ಮಂಡಲದ ಚಿನ್ನ ಗೊಟ್ಟಿಮುಕ್ಕಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ರಾಮರಾವ್ (43) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದಾರೆ.

ರಾಮರಾವ್ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಚಿಪುರುಪಲ್ಲಿ ಮಂಡಲದ ಅಕುಲಾಪೇಟ್ ಗ್ರಾಮದವರಾಗಿದ್ದಾರೆ ಶನಿವಾರ ಮತ್ತು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ರಾಮರಾವ್ ಶನಿವಾರ ಬೆಳಗ್ಗೆ ವಿಜಯನಗರಕ್ಕೆ ತೆರಳಿದ್ದರು.ಆದರೆ ಶನಿವಾರ ರಾತ್ರಿ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ಪತ್ನಿ ಚಿನ್ನ ಅಮ್ಮುಲು (37) ಮತ್ತು ಮಕ್ಕಳಾದ ಧನುಷ್(7)ಮತ್ತು ಪೂಜಾಶ್ರೀ (1) ಅವರೊಂದಿಗೆ ನರಸಾಪುರ ಪಟ್ಟಣದ ಶ್ರೀರಾಮನಗರ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಸಧ್ಯ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡತಾ ಇದ್ದಾರೆ.ಇನ್ನೂ ಈಗಾಗಲೇ ಆತ್ಮಹತ್ಯೆಗೆ ಕೌಟುಂಬಿಕ ಕಲಹಗಳು ರಾಮರಾವ್ ಅವರ ಸಾವಿಗೆ ಕಾರಣ ಎಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ. ನರಸಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......