LIVE TV LocalCrimeNationalInternationalPoliticsEducationTechnologyEntertainmentSportsFeature
State News

7ನೇ ವೇತನ ಆಯೋಗಕ್ಕೆ ಬಜೆಟ್ ನಲ್ಲಿ ಅನುದಾನ ನೀಡಿ – ಸರ್ಕಾರಿ ನೌಕರರ ಒಕ್ಕೂಟ ಒತ್ತಾಯ

ಬೆಂಗಳೂರು -

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ಕುರಿತಂತೆ ಈಗಾಗಲೇ ರಾಜ್ಯದಲ್ಲಿ 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದ್ದು ಆಯೋಗಕ್ಕೆ ಈಗಾಗಲೇ ರಾಜ್ಯ ಸರ್ಕಾರವು ಕೂಡಾ ಕೆಲವೊಂದಿಷ್ಟು ಸೌಲಭ್ಯಗಳನ್ನು ನೀಡಿದ್ದು ಅತ್ತ ಸಮಿತಿಯೂ ಕಾರ್ಯ ಚಟುವಟಿ ಕೆಗಳನ್ನು ಆರಂಭ ಮಾಡಿದ್ದು ಕಾಲ ಮೀತಿಯ ಲ್ಲಿಯೇ ವರದಿಯನ್ನು ನೀಡುವಂತೆಯೂ ಕೂಡಾ ಸೂಚನೆಯನ್ನು ನೀಡಿದ್ದು

ಇದೇಲ್ಲದರ ನಡುವೆ ರಾಜ್ಯ ಸರ್ಕಾರದ ಶಿಫಾರಸ್ಸಿನಂತೆ ಹೆಚ್ಚಿನ ವೇತನವನ್ನು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಆಗ್ರಹಿಸಿದೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜೈಕುಮಾರ್ ಈ ಕುರಿತಂತೆ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.ಈಗಾಗಲೇ ಮುಖ್ಯಮಂತ್ರಿಯವರು ಬಜೆಟ್ ಕುರಿತಂತೆ ಸಿದ್ದತೆಯಲ್ಲಿ ತೊಡಗಿಕೊಂಡಿದ್ದಾರೆ

ಹೀಗಾಗಿ ಈಗಾಗಲೇ ರಾಜ್ಯ ಸರ್ಕಾರಿ ನೌಕರರಿಗೆ ವೇತನ ನೀಡುವ ವಿಚಾರ ಕುರಿತಂತೆ ಪರಿಷ್ಕ್ರರಣೆ ಗಾಗಿ ಸಮಿತಿಯನ್ನು ರಚನೆ ಮಾಡಲಾಗಿದ್ದು ಕಾರ್ಯವನ್ನು ಕೂಡಾ ಮಾಡುತ್ತಿದ್ದು ಇತ್ತ ಮುಖ್ಯ ಮಂತ್ರಿಯವರು 7ನೇ ವೇತನಕ್ಕೆ ಬಜೆಟ್ ನಲ್ಲಿ ಸೂಕ್ತವಾದ ಅನುದಾನವನ್ನು ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ.ಅನುದಾನವನ್ನು ಮೀಸಲಿಡಲಿದ್ದರೆ ಸರ್ಕಾರಿ ನೌಕರರ ಬೇಡಿಕೆಗ ಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡೊದಾಗಿ ಎಚ್ಚರಿಗೆ ನೀಡಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...