LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸುದ್ದಿ ಸಂತೆಗೆ ವರ್ಷದ ಸಂಭ್ರಮ ಶಾಸಕ ಅಮೃತ ದೇಸಾಯಿ ಅವರಿಂದ ಅಭಿನಂದನೆ.....

ಬೆಂಗಳೂರು -

ಡಿಜಿಟಲ್ ಮೀಡಿಯಾದಲ್ಲಿ ಈಗ ವರ್ಷದ ಸಂಭ್ರಮ ದಲ್ಲಿರುವ ಸುದ್ದಿ ಸಂತೆಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅಭಿನಂದನೆಗಳನ್ನು ಸಲ್ಲಿಸಿ ದ್ದಾರೆ.ಹೊಸ ಕನಸು ಹೊಸ ಭರವಸೆಯೊಂದಿಗೆ ಸ್ಥಳೀಯ ಮತ್ತು ರಾಜ್ಯದ ದೇಶ ವಿದೇಶಗಳ ಸುದ್ದಿಗಳನ್ನು ಅದರಲ್ಲೂ ಮುಖ್ಯವಾಗಿ ನೊಂದ ಜನರ ಧ್ವನಿಯಾಗಿ ಕೆಲಸವನ್ನು ಮಾಡುತ್ತಿರುವ ಸುದ್ದಿ ಸಂತೆ ಡಿಜಿಟಲ್ ಮೀಡಿಯಾಗೆ ಈಗ ಒಂದು ವರ್ಷದ ಸಂಭ್ರಮ.

ಒಂದು ವರ್ಷದ ಅವಧಿಯಲ್ಲಿಯೇ ಸಾಕಷ್ಟು ಪ್ರಮಾಣ ದಲ್ಲಿ ಹೆಸರನ್ನು ಮಾಡಿರುವ ನಿಮ್ಮ ಸುದ್ದಿ ಸಂತೆ ವೇಬ್ ನ್ಯೂಸ್ ನ ಪ್ರಥಮ ವಾರ್ಷಿಕೊತ್ಸವಕ್ಕೆ ಶಾಸಕ ಅಮೃತ ದೇಸಾಯಿ ಮತ್ತು ಧಾರವಾಡದ ಕಚೇರಿಯ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವೇಗವಾಗಿ ತೀವ್ರ ಗತಿಯಲ್ಲಿ ಸ್ಥಳೀಯ ಮತ್ತು ರಾಜ್ಯದ ಎಲ್ಲಾ ವರ್ಗದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿರುವ ನ್ಯೂಸ್ ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇನ್ನೂ ಎತ್ತರ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...