LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಲೋಕಾಯುಕ್ತ ಪೊಲೀಸ್‍ರಿಂದ ಕುಂದುಕೊರತೆ ಸಭೆ

ಧಾರವಾಡ -

ಜ.16 ರಂದು ಕುಂದಗೋಳ ಹಾಗೂ ಜ.19 ರಂದು ನವಲಗುಂದದಲ್ಲಿ ಲೋಕಾಯುಕ್ತ ಪೊಲೀಸ್‍ರಿಂದ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಆರ್. ಬಿಸನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತದ ಧಾರವಾಡ ವಿಭಾಗದ ಪೊಲೀಸ್ ಅಧೀಕ್ಷಕರ ಕಚೇರಿಯ ಅಧಿಕಾರಿಗಳು ಜನವರಿ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುಂದಗೋಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಜ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸಭೆ ನಡೆಸಲಿದ್ದಾರೆ ಎಂದರು.

ಇನ್ನೂ ಈ ಸಭೆಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳು ಅಧಿಕಾರಿಗಳು ಹಾಜರಿರುತ್ತಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು.ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಆರ್. ಬಿಸನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......