LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ GST ಅಧೀಕ್ಷಕ.....

ಕಾರವಾರ -

ಆದಾಯ ತೆರಿಗೆ ವಿಚಾರದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಅಬಕಾರಿ ಮತ್ತು ಜಿಎಸ್‌ಟಿ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ಬಂದರು ರಸ್ತೆಯಲ್ಲಿರುವ ಅಬಕಾರಿ ಮತ್ತು ಜಿಎಸ್‌ಟಿ ಕಚೇರಿಯ ಅಧಿಕಾರಿ ಜೀತೇಂದ್ರ ದಾಗೂರು ಲಂಚ ಪಡೆಯುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಖೆಡ್ಡಾಕ್ಕೆ ಕೆಡವಿದ್ದಾರೆ.

2015-16ನೇ ಸಾಲಿನ ಆದಾಯ ತೆರಿಗೆ ಮರು ಪಾವತಿಯಲ್ಲಿ 37 ಸಾವಿರ ರೂ. ಏರುಪೇರಾದ ಹಿನ್ನೆಲೆಯಲ್ಲಿ ಸರಿಪಡಿಸಲು ಜೀತೇಂದ್ರ ದಾಗೂರು ಅವರು ಜಗದೀಶ ಭಾವೆ ಎನ್ನುವವರಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು‌.ಈ ಕುರಿತು ಜಗದೀಶ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು. ಇಂದು ಕಚೇರಿಯಲ್ಲಿಯೇ ಲಂಚ ಸ್ವೀಕರಿಸುತ್ತಿದ್ದ ವೇಳೆ ಜೀತೇಂದ್ರ ಅವರನ್ನು ಕೇಂದ್ರ ಸಿಬಿಐ ತಂಡ ವಶಕ್ಕೆ ಪಡೆದಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....