LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗುಜರಾತ್ ಚುನಾವಣೆ ಫಲಿತಾಂಶ ದೇಶದ ಮೇಲೆ ಪರಿಣಾಮ ಬೀರಲಿದೆ ಪ್ರಲ್ಲಾದ ಜೋಶಿ ದೇಶದ್ರೋಹಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ ಸಚಿವರು.....

ಹುಬ್ಬಳ್ಳಿ -

ಗುಜರಾತ್ ರಾಜ್ಯದ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಅಷ್ಟೇ ಅಲ್ಲ ದೇಶದ ಮೇಲೆ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮುಂದಿನ ಚುನಾವಣೆ ಯಲ್ಲಿ ರಾಜ್ಯ ದಲ್ಲಿ ಬಿಜೆಪಿ ಅತಿಹೆಚ್ಚು ಅಂತರ ದಿಂದ ಗೆದ್ದು ಬರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟ ಪುನರ್ ರಚನೆ ಕುರಿತಂತೆ ಮುಖ್ಯಮಂತ್ರಿಗಳು ಮತ್ತು ಕೇಂದ್ರದ ನಾಯಕರು ತಿರ್ಮಾಣ ಮಾಡತ್ತಾರೆ.ಆದರೆ ಸಂಪುಟ ಪುನರ್ ರಚನೆ ಬಗ್ಗೆ ಮುಖ್ಯಮಂತ್ರಿಗಳು ಎಲ್ಲಿಯೂ ಹೇಳಿಲ್ಲ ಇದು ಮಾಧ್ಯಮಗಳ ಸೃಷ್ಟಿ ಎಂದರು.

ನಾನು ಕೂಡಾ ಆರ್.ಎಸ್.ಎಸ್ ನಾಯಕ ಹೀಗಾಗಿ ಆರ್.ಎಸ್ ಎಸ್ ನಾಯಕರು ಸಿಎಂ ಅವರನ್ನು ಭೇಟಿ ಆಗೋದು ಸಹಜವಾಗಿದೆ ಎಂದರು.ರಾಜ್ಯದಲ್ಲಿ ಗುಜರಾತ್ ಮಾಡೇಲ್ ಟಿಕೆಟ್ ಹಂಚಿಕೆ ಕುರಿತು ಮಾತನಾಡಿದ ಅವರು, ಒಂದು ರಾಜ್ಯದ ಮಾದರಿಯನ್ನು ಇನ್ನೊಂದು ರಾಜ್ಯದಲ್ಲಿ ಯತ್ತಾವತ್ತಾಗಿ ಮಾಡೋಕ್ಕೆ ಸಾಧ್ಯ ವಿಲ್ಲ‌. ಒಟ್ಟಾರೆ ಒಳ್ಳೆಯ ಅನುಭವವನ್ನು ಸೇರಿಸ ಬಹುದು. ಗುಜರಾತಿನ ಚುನಾವಣೆ ಫಲಿತಾಂಶ ಕೇವಲ ಕರ್ನಾಟಕ ರಾಜ್ಯಕ್ಕೆ ಅಷ್ಟೇ ಅಲ್ಲ ದೇಶದ ಮೇಲೆ ಪರಿಣಾಮ ಬೀರಲಿದೆ.ಬರುವ ಚುನಾ ವಣೆಯಲ್ಲಿ ಬಿಜೆಪಿ ಬಹುದೊಡ್ಡ ಅಂತರದಲ್ಲಿ ಗೆದ್ದು ಬರಲಿದೆ ಎಂದರು‌

https://youtu.be/ig4_l7NGEPg

ಇನ್ನೂ ಹಳೇಹುಬ್ಬಳ್ಳಿ ಗಲಾಟೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಹೇಳಿಕೆ ವಿಚಾರವಾಗಿ ಮಾತನಾಡಿ ಆ ರೀತಿ ಯಾಕೆ ಹೇಳಿದ್ದಾರೆ ಗೊತ್ತಿಲ್ಲ‌.ಅವರು ಜವಾಬ್ದಾರಿ ಯುತವಾಗಿ ಮಾತನಾಡಬೇಕು.ಕೋರ್ಟ್ ನಲ್ಲಿ ವಾದ ಮಂಡಿಸಲು ಅವಕಾಶ ಇದೆ.ಆದರೆ ಅಹಂ ಕಾರದಿಂದ ಮಾತನಾಡುವುದು ಸರಿಯಲ್ಲ ಎಂದು ಜೋಶಿ ಹೇಳಿದರು.

https://youtu.be/Y7ogeiOGyLY

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......