LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನವಲೂರಿನಲ್ಲಿ ಶಾಲಾ ಮಕ್ಕಳ ಪರಿಸ್ಥಿತಿ ಕೇಳೊರ್ಯಾರು.....

ಧಾರವಾಡ -

ಧಾರವಾಡದ ನವಲೂರಿನಲ್ಲಿನ ಶಾಲಾ ಮಕ್ಕಳ ಪರಸ್ಥಿತಿ ಹೇಳತಿರದು.ಹೌದು ಹುಬ್ಬಳ್ಳಿಗೆ ಹೋಗುವ ಧಾರವಾಡ ಮುಖ್ಯ ರಸ್ತೆಯಲ್ಲಿರುವ ಈ ಒಂದು ಗ್ರಾಮವು ಹೆಸರಿಗೆ ಮಾತ್ರ ಪಾಲಿಕೆಯ ವ್ಯಾಪ್ತಿಯಲ್ಲಿ ಹೊಂದು ಕೊಂಡಿದ್ದು ಬಸ್ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದಕ್ಕೆ ಈ ಒಂದು ಚಿತ್ರಣವೇ ಸಾಕ್ಷಿ.ಇದೋ ನೋಡಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿರುವ ದೃಶ್ಯ. ಬಿ ಆರ್ ಟಿ ಎಸ್ ಬಸ್ ನಿಲುಗಡೆ ನವಲೂರ ಗೆ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿತ್ತಾ ಎನ್ನುವ ಪ್ರಶ್ನೆ ಯನ್ನು ಸಾರ್ವಜನಿಕರು ಕೇಳು ತ್ತಿದ್ದಾರೆ‌‌.

ಅಲ್ಲದೇ ಪ್ರತಿದಿನ ಶಾಲೆಗೆ ಹೋಗುವ ಮಕ್ಕಳು ಕಾದು ಕಾದು ಬೇಸತ್ತಿದ್ದು ಇದಕ್ಕೆ ಹೋಣೆ ಯಾರು ಜವಾಬ್ದಾರಿ ಯಾರು ಹೀಗ್ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ ಇಲ್ಲಿ ಏನಾದರೂ ಅನಾಹುತ ಆದರೆ ಅದರ ಜವಾಬ್ಧರಿ BRTS ???? Where is the smart city ? ಎಂಬ ಪ್ರಶ್ನೆ ಸಾರ್ವಜನಿಕರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಕೇಳು ತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...