LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಇತ್ತ ಉಪವಾಸ ಸತ್ಯಾಗ್ರಹ ಆರಂಭಿಸಿದ್ರು - ಅತ್ತ ಸರ್ಕಾರ ಅನುದಾನ ಬಿಡುಗಡೆ ಮಾಡಿತು

ಧಾರವಾಡ -

ಕೆಲ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದಿನಿಂದ ಹೋರಾಟ ಆರಂಭ ಮಾಡಿದ್ದಾರೆ. ಪ್ರಮುಖವಾಗಿ ಹಲವಾರು ಶಿಕ್ಷಕರ ,ಶಿಕ್ಷಣ ಕ್ಷೇತ್ರದಲ್ಲಿನ ಬೇಡಿಕೆಗಳನ್ನು ಈಡೇರಿಕೆಗೆ ಹೋರಾಟ ಆರಂಭ ಮಾಡಿದ್ದಾರೆ.

ಇತ್ತ ಬಸವರಾಜ ಹೊರಟ್ಟಿಯವರ ಹೋರಾಟ ಆರಂಭವಾಗುತ್ತಿದ್ದಂತೆ ಅತ್ತ ರಾಜ್ಯ ಸರ್ಕಾರ ಇವರ ಬೇಡಿಕೆಗಳಲ್ಲಿ ಒಂದನ್ನು ಈಡೇರಿಸಿದೆ. ಬಸವರಾಜ‌ ಹೊರಟ್ಟಿ ಅವರು ಶಿಕ್ಷಕರ‌ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ‌ ಶಾಲೆಯ

ಬೋಧಕೇತರ ಸಿಬ್ಬಂದಿಗಳ 2020-21 ನೇ ಸಾಲಿನ ವೇತನವನ್ನು ಸರ್ಕಾರವು ತಡೆಹಿಡಿದಿದ್ದನ್ನು ಸರ್ಕಾರವು ಇಂದು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....