LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಅತಿಯಾದ ಸಾಲದಿಂದ ಬೇಸತ್ತ ಕುಮಾರ್ ಆತ್ಮಹತ್ಯೆ.....

ಬೆಂಗಳೂರು -

ಅತಿಯಾದ ಸಾಲದಿಂದ ಬೇಸತ್ತ ಹೆಡ್ ಕಾನ್ಸ್‌ಟೇಬಲ್ ರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿ‌‌ನಲ್ಲಿ ನಡೆದಿದೆ.ಹೌದು ಸಶಸ್ತ್ರ ಪಡೆಯ (ಸಿಎಆರ್‌) ಪಶ್ಚಿಮ ವಿಭಾಗದ ಹೆಡ್ ಕಾನ್‌ಸ್ಟೆಬಲ್ ಕುಮಾರ್ (38) ಎಂಬುವರು ಆತ್ಮಹತ್ಯೆ ಮಾಡಿಕೊಂಡಿವ ರಾಗಿದ್ದಾರೆ

ಕುಮಾರ್ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿ ಕೊಠಡಿ ಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದ ಕುಮಾರ್ ಕಚೇರಿ ಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ

ಜೀವನ ನಿರ್ವಹಣೆ ಹಾಗೂ ಇತರೆ ಕೆಲಸಕ್ಕಾಗಿ ಸಾಲ ಮಾಡಿಕೊಂಡಿದ್ದ ಕುಮಾರ್ ಅದನ್ನು ವಾಪಸು ತೀರಿಸಲಾ ಗದೇ ಸಂಕಷ್ಟಕ್ಕೆ ಸಿಲುಕಿದ್ದರು ಎಂಬುದಾಗಿ ಗೊತ್ತಾಗಿದೆ. ಸಾಲದ ವಿಷಯವನ್ನೇ ಅವರು ಮರಣಪತ್ರದಲ್ಲಿ ಬರೆದಿ ದ್ದಾರೆ.ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....