LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದ BEO ಶಿಕ್ಷಕರಿಂದ ಭಾವಪೂರ್ಣ ನಮನ

ಜಮಖಂಡಿ -

ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ BEO ಅಧಿಕಾರಿಯೊಬ್ಬರು ಮಹಾಮಾರಿ ಕೋವಿಡ್ ಗೆ ಬಲಿಯಾಗಿದ್ದಾರೆ ಹೌದು ಎಸ್ ಎಂ ಬೇವೂರ್ ಜಮಖಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರೇ ಮೃತರಾದ ಅಧಿಕಾರಿ ಯಾಗಿದ್ದಾರೆ‌.ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿ ದ್ದಾರೆ

ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಇವರು ಇಂದು ನಿಧನರಾದರು.ಸರಳ ಸಜ್ಜನಿಕೆಯೊಂದಿಗೆ ಹಿರಿಯ ಅಧಿಕಾರಿಯಾಗಿದ್ದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಅಧಿಕಾರಿಗಳು ಸೇರಿದಂತೆ ಇಲಾಖೆಯ ಸರ್ವರೂ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ

ಶಿಕ್ಷಕರ ಅಚ್ಚುಮೆಚ್ಚಿನ ಅಧಿಕಾರಿ ಜಮಖಂಡಿ ಭಾಗದ ಮಹಾನ್ ವ್ಯಕ್ತಿ ಅಧಿಕಾರಿಯಾಗಿದ್ದರು ನಿಧನ ದಿಂದಾಗಿ ಇವರು ಬಂದು ಬಳಗ ಮತ್ತು ಅನೇಕ ಶಿಷ್ಯಬಳಗ ಮತ್ತು ಗೆಳೆಯರು‌ ಅನಾಥರಾಗಿ ದ್ದಾರೆ.ಅಗಲಿ ಇವರಿಗೆ ನಾಡಿನ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಹಲವು ಸಂಘದ ಸರ್ವ ಸದಸ್ಯರು ಭಾವಪೂರ್ಣ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪವಾಡೆ ಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇ ಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮ ನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾ ರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿ ಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆ ಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಕೆ ಬಿ ಕುರಹಟ್ಟಿ,ಪಿ ಎಸ್ ಅಂಕಲಗಿ, ಹಾಗೇ . ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಪರವಾಗಿ ಶಂಭುಲಿಂಗನಗೌಡ ಪಾಟೀಲ,ಚಂದ್ರಶೇ ಖರ ನುಗ್ಗಲಿ ಅವರು ಕೂಡಾ ಸಂಘದ ಸರ್ವ ಸದಸ್ಯರ ಪರವಾಗಿ ಸಂತಾಪವನ್ನು ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...