LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಮಳೆರಾಯನ ಅಬ್ಬರ ಅಲ್ಲಲ್ಲಿ ಧರೆಗುರುಳಿದ ಮರ ಬೆಳಿಗ್ಗೆ ಬೆಳಿಗ್ಗೆ ರಸ್ತೆಯಲ್ಲಿ ನೀರು ಟ್ರಾಫಿಕ್ ಜಾಮ್.....

ಧಾರವಾಡ -

ಮಳೆರಾಯನ ಅಬ್ಬರ ಆರ್ಭಟ ಧಾರವಾಡದಲ್ಲಿ ಜೋರಾಗಿದೆ.ಗುಡುಗು ಸಿಡಿಲಿನೊಂದಿಗೆ ಆರ್ಭಟಿ ಸುತ್ತಿರುವ ಮಳೆ ಧಾರವಾಡದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ

ಹೌದು ಜೋರಾದ ಗಾಳಿ ಇದರೊಂದಿಗೆ ಗುಡುಗು ಸಿಡಿಲು ಇವೆರಡರ ನಡುವೆ ಮಳೆ ಸಾಕಷ್ಟು ಪ್ರಮಾ ಣದಲ್ಲಿ ಆಗಿದ್ದು ನಗರದ ಕುಮಾರೇಶ್ವರ ನಗರದ ಎರಡನೇ ಕ್ರಾಸ್ ನಲ್ಲಿ ಎರಡು ಮರಗಳು ನೆಲಕ್ಕು ರುಳಿದ್ದು ಯಾವುದೇ ರೀತಿಯ ಯಾವುದೇ ಅನಾಹು ತಗಳಾಗಿಲ್ಲ.

https://youtu.be/Ho33g1BAD7Y

ಇನ್ನೂ ಇತ್ತ ನಗರದ ತಗ್ಗು ಪ್ರದೇಶಗಳಲ್ಲಿ ನೀರು ಜೋರಾಗಿ ಹರಿಯುತ್ತಿದ್ದು ಟೋಲ್ ನಾಕಾ ದಲ್ಲಿ ಅದೇ ಪರಿಸ್ಥಿತಿ ಅದೇ ಕಥೆಯಾಗಿದ್ದು KMF. ಬಳಿ ರಸ್ತೆಯಲ್ಲಿ ನೀರು ನಿಂತುಕೊಂಡು ಹರಿಯುತ್ತಿದೆ

ಬೆಳ್ಳಂ ಬೆಳಿಗ್ಗೆ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಕಂಡು ಬಂದಿತು‌. ಸಧ್ಯ ಇದನ್ನು ಬಿಟ್ಟರೆ ನಗರದಲ್ಲಿ ಯಾವುದೇ ರೀತಿಯ ಅನಾಹುತ ಆಗಿದ್ದು ಕಂಡು ಬಂದಿಲ್ಲ ಅಲ್ಲದೇ ಸಾಕಷ್ಟು ಪ್ರಮಾ ಣದಲ್ಲಿ ಮಳೆಯಾಗುತ್ತಿದ್ದು ಬಿಸಿಲಿನ ಬೇಗೆ ಯಿಂದ ಕಂಗಾಲಾಗಿದ್ದ ಜನತೆಗೆ ಮಳೆರಾಯ ಕೂಲ್ ಕೂಲ್ ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......