LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ ರೌಡಿಶೀಟರ್ ಬಂಧನ - ಹೊರ ರಾಜ್ಯದ ಮಹಿಳೆಯರ ಬಂಧನ

ಬೆಂಗಳೂರು -

ಕೆಲಸ ಕೊಡಿಸುವುದಾಗಿ ಪುಸಲಾಯಿಸಿ ಹೊರ ರಾಜ್ಯದ ಮಹಿಳೆಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ರೌಡಿಶೀಟರ್ ರೊಬ್ಬರನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಸಿಬಿ ವಿಶೇಷ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯಿದೆಯಡಿ ಬಂಧಿಸಿ ದ್ದಾರೆ.ಎಂ.ಎನ್.ನವೀನ್ (28) ಬಂಧಿತ ಆರೋಪಿ.
ಆರೋಪಿ ವಿರುದ್ಧ ಜಯನಗರ,ಜೆಪಿನಗರ,ಕೆಎಸ್ ಲೇಔಟ್,ಬಾಣಸವಾಡಿ ಪೋಲಿಸ್ ಠಾಣೆಗಳಲ್ಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ.

ನವೀನ್ ಜೈಲಿಗೆ ಹೋಗಿ ಬಂದ ಬಳಿಕವೂ ದಂಧೆ ಮುಂದುವರಿಸಿದ್ದ.ಹಾಗಾಗಿ ಈತನನ್ನು ಗೂಂಡಾ ಕಾಯಿದೆಯಡಿಯಲ್ಲಿ ಬಂಧಿಸಲು ಸಿಸಿಬಿ ಅಧಿಕಾರಿ ಗಳು ವರದಿ ಸಲ್ಲಿಸಿದ್ದರು.ಸಿಸಿಬಿ ಅಧಿಕಾರಿಗಳ ವರದಿಯನ್ನು ಅಪರಾಧ ವಿಭಾಗದ ಡಿಸಿಪಿ ಕೆ.ಪಿ. ರವಿಕುಮಾರ್ ಹಾಗೂ ಜಂಟಿ ಪೋಲಿಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಈತನ ಬಂಧನ ಕ್ಕೆ ಶಿಫಾರಸು ಮಾಡಿದ್ದರು.ಅದರಂತೆ ನಗರ ಪೋಲಿಸ್ ಆಯುಕ್ತ ಕಮಲ್‍ಪಂತ್ ಅವರು ಆರೋಪಿಯನ್ನು ಗೂಂಡಾ ಕಾಯಿದೆಯಡಿ ಬಂಧಿಸುವಂತೆ ಆದೇಶಿಸಿದ್ದರು ಇದೆಲ್ಲದರ ನಡುವೆ ಈಗ ಕಾರ್ಯಾಚರಣೆ ನಡೆಸಿ ಬಂಧನ ಮಾಡಲಾ ಗಿದ್ದು ಹೊರ ರಾಜ್ಯದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......