LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಹೈಟೆಕ್ ವೇಶ್ಯಾ ವಾಟಿಕೆ ಜಾಲ ಪತ್ತೆ ಒಂಬತ್ತು ಜನರ ಬಂಧನ

ಧಾರವಾಡ -

ಧಾರವಾಡದಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದೆ. ಸಿಸಿಬಿ ಹಾಗೂ ಉಪನಗರ ಪೋಲಿಸ ರಿಂದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಒಂಬತ್ತು ಜನರನ್ನು ಬಂಧನ ಮಾಡಲಾಗಿದೆ.

ಧಾರವಾಡ ನಗರದ ನೆಹರು ನಗರದ ಮನೆಯೊಂದ ರಲ್ಲಿ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದುಕೊಂ ಡು ದಾಳಿ ಮಾಡಿ ಒಂಬತ್ತು ಜನರನ್ನು ಬಂಧನ ಮಾಡಲಾಗಿದೆ.

4 ಜನ ಹುಡುಗಿಯರು ಹಾಗೂ 5 ಜನ ಪುರುಷರನ್ನು ವಶಕ್ಕೆ ಪಡೆದ ಸಿಸಿಬಿ ಪೋಲಿಸರು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಹೆಚ್ಚಿನ ವಿಚಾರಣೆ ಮಾಡತಾ ಇದ್ದಾರೆ.

ಸಿಸಿಬಿ ಹಾಗೂ ಧಾರವಾಡ ಉಪನಗರ ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಲಾಗಿದೆ.ಪ್ರಮೋದ ಯಲಿಗಾರ ಹಾಗೂ ಅಲ್ತಾಪ್ ಮುಲ್ಲಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಒಂಬತ್ತು ಜನರನ್ನು ವಶ ಪಡಿಸಿಕೊಂಡು ಉಪನಗ ರ ಪೋಲಿಸ್ ಠಾಣೆ ಗೆ ಕರೆದೂಯ್ದ ಸಿಸಿಬಿ ಪೋಲಿಸ ರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಬಂಧಿತ ಯುವತಿಯರು ಆಸ್ಸಾಂ ಮೂಲದವ ರಾಗಿ ದ್ದಾರೆ.

ಬಂಧಿತ ಪುರುಷರು ಸ್ಥಳೀಯರಾಗಿದ್ದಾರೆ. ಇನ್ನೂ ಈ ಒಂದು ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಅಲ್ತಾಫ್ ಮುಲ್ಲಾ, ಪ್ರಮೋದ್ ಯಲಿಗಾರ ,ಪಿಎಸ್ಐ ಶ್ರೀಮಂತ ಹುಣಸಿಕಟ್ಟಿ,ಶಿವಾಜಿ ಸಾಳುಂಕಿ, ನಾರಾಯಣ ಜಾಧವ, ಶಿವು ಕೆಂಪೊಡಿ,ದಯಾನಂದ ಗುಂಡಗೈಯಿ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......