LIVE TV LocalCrimeNationalInternationalPoliticsEducationTechnologyEntertainmentSportsFeature
State News

ಭೀಕರ ಅಪಘಾತ ಧಾರವಾಡದ 6 ಜನ ಸಾವು - ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾದ ಕಾರು ಮುಗಿಲು ಮುಟ್ಟಿದ ಆಕ್ರಂದನ.....

ಬೆಳಗಾವಿ -

ಭೀಕರ ಅಪಘಾತ ಧಾರವಾಡದ 6 ಜನ ಸಾವು - ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾದ ಕಾರು ಮುಗಿಲು ಮುಟ್ಟಿದ ಆಕ್ರಂದನ

ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಕಾರೊಂದು ಮರಕ್ಕೆ ಡಿಕ್ಕಿಯಾಗಿ 6 ಜನ ಸಾವಿಗೀ ಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಈ ಒಂದು ಭೀಕರಅಪಘಾತ ನಡೆದಿದೆ.ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ.ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಎಲ್ಲಾ ಪೀಸ್​ ಪೀಸ್​ ಆಗಿದೆ.

ಕಾರು ಚಾಲಕ ಶಾರುಕ್ ಪೆಂಡಾರಿ(30)ಇಕ್ಬಾಲ್ ಜಮಾದಾರ್(50) ಸಾನಿಯಾ ಲಂಗೋಟಿ(37) ಉಮ್ರಾ ಬೆಗಮ್ ಲಂಗೋಟಿ(17)ಶಬನಮ್ ಲಂಗೋಟಿ(37) ಪರಾನ್ ಲಂಗೋಟಿ(13) ಮೃತ ರಾದವರಾಗಿದ್ದಾರೆ.ಇವರೆಲ್ಲರೂ ಧಾರವಾಡವರಾ ಗಿದ್ದು ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿ ಸುತ್ತಿದ್ದರು.ಅಪಘಾತದ ಸುದ್ದಿಯನ್ನು ತಿಳಿಯುತ್ತಿ ದ್ದಂತೆ ಸ್ಥಳಕ್ಕೆ ಎಸ್ಪಿ ಡಾ ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ ಇತ್ತ ಧಾರವಾಡದಲ್ಲಿ ಕುಟುಂಬದವರನ್ನು ಕಳೆದುಕೊಂಡಿರುವ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......