LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಮೀಸಲಾತಿ ಘೋಷಣೆ

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್,ಉಪ ಮೇಯರ್ ಮೀಸಲಾತಿ ಜನವರಿ 21, 2021 ರಲ್ಲಿಯೇ ಪ್ರಕಟವಾಗಿ ಸರಕಾರದಿಂದ ಆದೇಶವಾಗಿದೆ

ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳ 23 ಅವಧಿಗಾಗಿ ಮೀಸಲಾತಿ ನಿಗದಿಗೊಳಿಸಿ, ರಾಜ್ಯ ಸರಕಾರವು ಜನವರಿ 21, 2021 ರಂದು ಆದೇಶ ಹೊರಡಿಸಿದೆ.

ಈ ಕುರಿತು ಫೆಬ್ರವರಿ 11, 2021 ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ವಿಶೇಷ ರಾಜ್ಯಪತ್ರಿಕೆ ಪ್ರಕಟಿಸಲಾ ಗಿದೆ.ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ 23 ಅವಧಿಗಾಗಿ ಮೀಸಲಾತಿಯನ್ನು ನಿಗದಿಪಡಿಸಲಾ ಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ ಸ್ಥಾನವನ್ನು ಹಿಂದುಳಿದ ವರ್ಗ 'ಎ' ಮತ್ತು ಉಪ ಮೇಯರ್ ಸ್ಥಾನವನ್ನು 'ಪರಿಶಿಷ್ಟ ಜಾತಿ ಮಹಿಳೆ' ಗೆ ಮೀಸಲಾತಿ ನಿಗದಿಪಡಿಸಲಾಗಿದೆ.ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಸರಕಾರದ ಆದೇಶದಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......