LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವ ಪಡೆದುಕೊಂಡ ನೂರಾರು ಶಿಕ್ಷಕರು

ಹುಬ್ಬಳ್ಳಿ -

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿ ನೂರಾ ರು ಜನ ಶಿಕ್ಷಕರು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವವನ್ನು ಪಡೆದುಕೊಂಡಿ ದ್ದಾರೆ‌‌.

ನೂರಾರು ಶಿಕ್ಷಕರು. ಹೌದು ಸವದತ್ತಿ ತಾಲ್ಲೂಕಿನ ನೂರಾರು ಶಿಕ್ಷಕರು ಆ ಒಂದು ಸಂಘಟನೆಗೆ ರಾಜೀ ನಾಮೆಯನ್ನು ನೀಡಿ ಹಾಗೇ ಸದಸ್ಯತ್ವ ಹಣವನ್ನು ಯಾವುದೇ ಕಾರಣಕ್ಕೂ ಕಟಾವಣೆಯನ್ನು ಮಾಡ ದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಯನ್ನು ನೀಡಿದರು.

ಸವದತ್ತಿಯ ಬಿಇಒ ಗೆ ಮನವಿ ನೀಡಿ.ಅತ್ತ ಆ ಒಂದು ಸಂಘಟನೆಗೆ ಸದಸ್ಯತ್ವ ಬೇಡವೆಂದು ಮನವಿ ನೀಡಿದರು ಇತ್ತ ಗ್ರಾಮೀಣ ಶಿಕ್ಷಕರ ಸಂಘ ಟನೆಗೆ ಸದಸ್ಯತ್ವವನ್ನು ಶಿಕ್ಷಕರು ಸಾಮೂಹಿಕವಾಗಿ ಸದಸ್ಯತ್ವವನ್ನು ಪಡೆದುಕೊಂಡರು.ಸವದತ್ತಿ ತಾಲ್ಲೂ ಕಿನಲ್ಲಿಯೇ ಒಂದೇ ದಿನ ನೂರಕ್ಕೂ ಹೆಚ್ಚು ಶಿಕ್ಷಕರು ಸದಸ್ಯತ್ವವನ್ನು ಪಡೆದುಕೊಂಡು ಗ್ರಾಮೀಣ ಶಿಕ್ಷಕರ ಸಂಘಟನೆಗೆ ಜೈ ಎಂದರು.ಇದೇ ವೇಳೆ ಪ್ರತಿ ವರ್ಷ 200 ರೂಪಾಯಿ ಸದಸ್ಯತ್ವವನ್ನು ಕಟಾವಣೆ ಮಾಡಿ ಕೊಳ್ಳುವ ಕುರಿತಂತೆ ಈವರುಷ ಯಾವುದೇ ಕಾರಣ ಕ್ಕೂ ಮಾಡಿಕೊಳ್ಳದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿದರು.

ಹಿರಿಯ ಶಿಕ್ಷಕ ಸಂಗಮೇಶ ಖನ್ನಿನಾಯ್ಕರ್ ನೇತ್ರತ್ವ ದಲ್ಲಿ ನೂರಾರು ಶಿಕ್ಷಕರು ಈ ಒಂದು ಸಮಯದಲ್ಲಿ ಪಾಲ್ಗೊಂಡು ಮನವಿ ನೀಡಿ ನಂತರ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವವನ್ನು ಪಡೆದೂಕೊಂಡರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......