LIVE TV LocalCrimeNationalInternationalPoliticsEducationTechnologyEntertainmentSportsFeature
National News

ಆಗಸ್ಟ್ ಮೊದಲ ವಾರದಲ್ಲಿ ಶಾಲೆಗಳು ಆರಂಭ - ICMR ಸಲಹೆ.....

ಬೆಂಗಳೂರು -

ಕೊನೆಗೂ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ICMR ಸಲಹೆ ಯನ್ನು ನೀಡಿದ್ದು ಆರಂಭ‌ ಮಾಡಲು ಮುಂದಾದರೆ ಮೊದಲಿಗೆ ಪ್ರಾಥಮಿಕ ಹಂತದ ಶಾಲೆಗಳನ್ನು ಆರಂಭಿಸುವುದು ಉತ್ತಮ ಎಂದು ಐಸಿಎಂಆರ್ ಸಲಹೆ ನೀಡಿದೆ.ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಿಂದ ಶಾಲೆ, ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಹೇಳಲಾಗಿದೆ.

ಮೊದಲಿಗೆ 10, 12 ನೇ ತರಗತಿ, ನಂತರ 8,9 ಮತ್ತು 11 ನೇ ತರಗತಿಗಳನ್ನು ಆರಂಭಿಸಲಾಗುವುದು. ಬಳಿಕ 5, 6, 7 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಆರಂಭಿಸುವ ಸಾಧ್ಯತೆ ಇದೆ. 5, 6, 7 ನೇ ತರಗತಿಗೆ ಮಕ್ಕಳಿಗೆ ಮೊದಲಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುವುದು. ನಂತರ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ಆರಂಭಿಸಲಾಗು ತ್ತದೆ. ಹೀಗೆ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು ಎನ್ನಲಾಗಿದ್ದು ಈ ಕುರಿತು ಸಲಹೆಯನ್ನು ನೀಡಿದ್ದು ಸರ್ಕಾರ ಇದರ ಮೇಲೆ ಯಾವ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...