LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾನು ದುಡಿದರೆ ನನ್ನ ಕುಟುಂಬ ನಡೆಯುತ್ತಿದೆ ಎಂದು ಕೈ ಮುಗಿದು ಕೇಳಿದರು ಅಂಗವಿಲಕನ ನೋವಿಗೆ ಕಣ್ತೇರೆದು ನೋಡದ ಪಾಲಿಕೆಯ ಅಧಿಕಾರಿಗಳು......ಆಯುಕ್ತರೇ ಇದೇನಾ ನಿಮ್ಮ ಅಧಿಕಾರಿಗಳ ಜನಸ್ನೇಹಿ ಆಡಳಿತ ವ್ಯವಸ್ಥೆ.....

ಧಾರವಾಡ -

ನಾಲ್ಕು ವರ್ಷಗಳಿಂದ ಪಾಲಿಕೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ಅಂಗವಿಕಲ ನೌಕರರಿಗೆ ಗೇಟ್ ಪಾಸ್ ನೀಡಿದ ಪಾಲಿಕೆಯ ಅಧಿಕಾರಿಗಳು - ನಾನು ದುಡಿದರೆ ನನ್ನ ಕುಟುಂಬ ನಡೆಯುತ್ತಿದೆ ಎಂದು ಕೈ ಮುಗಿದು ಕೇಳಿದರು ಅಂಗವಿಲಕನ ನೋವಿಗೆ ಕಣ್ತೇರೆದು ನೋಡದ ಪಾಲಿಕೆಯ ಅಧಿಕಾರಿಗಳು...... ಆಯುಕ್ತರೇ ಇದೇನಾ ನಿಮ್ಮ ಅಧಿಕಾರಿಗಳ ಜನಸ್ನೇಹಿ ಆಡಳಿತ ವ್ಯವಸ್ಥೆ

ಸಾಮಾನ್ಯವಾಗಿ ಸರ್ಕಾರಿ ಅಧಿಕಾರಿಗಳಿಗೆ ಕರುಣೆ ಎಂಬೊದು ಇದ್ದೇ ಇರುತ್ತದೆ ಆದರೆ ಕರುಣೆ ಇಲ್ಲದ ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇದ್ದಾರೆ ಎಂಬೊದಕ್ಕೆ ಈ ಘಟನೆ ಸಾಕ್ಷಿ.ಹೌದು ಸಂಗಪ್ಪ ಅಡಿವೆಪ್ಪ ನಂಜೆನ್ನವರ ಎಂಬು ವವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕಚೇರಿಯ ವಿದ್ಯುತ್ ವಿಭಾಗದಲ್ಲಿ ಕೆಲಸವನ್ನು ಮಾಡುತ್ತಿದ್ದರು.

ಮೂರು ನಾಲ್ಕು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸವನ್ನು ಮಾಡುತ್ತಿದ್ದ ಇವರಿಗೆ ಪ್ರತಿ ತಿಂಗಳು 10 ಸಾವಿರ ಸಂಬಳವನ್ನು ಕೂಡಾ ನೀಡಲಾಗುತ್ತಿತ್ತು ಸಾರ್ವಜನಿಕರು ಯಾರಾದರೂ ದೂರನ್ನು ನೀಡಿದರೆ ಅವುಗಳನ್ನು ಬರೆದುಕೊಂಡು ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದವರಿಗೆ ಮಾಹಿತಿಯನ್ನು ನೀಡುತ್ತಿದ್ದನು ಅಂಗವಿಕಲನಾಗಿದ್ದರು ಕೂಡಾ ಕಡಿಮೆ ಸಂಬಳದಲ್ಲಿ ಕೆಲಸವನ್ನು ಮಾಡುತ್ತಿದ್ದು

ಸಂಗಪ್ಪ ನನ್ನು ಸಧ್ಯ ಯಾವ ಕಾರಣವನ್ನು ನೀಡದೆ ಅವನ ಪರಸ್ಥಿತಿಯನ್ನು ನೋಡದೆ ತಿಳಿದುಕೊಳ್ಳದೇ ಪಾಲಿಕೆಯ ಅಧಿಕಾರಿಗಳು ಇವನಿಗೆ ಗೇಟ್ ಪಾಸ್ ನೀಡಿದ್ದಾರೆ.ನಾನು ದುಡಿದರೆ ನನ್ನ ಕುಟುಂಬ ನಡೆ ಯುತ್ತದೆ ಎಂದು ತನ್ನ ನೋವನ್ನು ಪಾಲಿಕೆಯ ಅಧಿಕಾರಿಗಳ ಮುಂದೆ ಕೈ ಮುಗಿದು ಪರಿ ಪರಿಯಾಗಿ ಕೇಳಿದ್ದಾನೆ ಈ ಕುರಿತಂತೆ ಪಾಲಿಕೆಯ ಆಯುಕ್ತರಾಗಿ ರುವ ಡಾ ಈಶ್ವರ ಉಳ್ಳಾಗಡ್ಡಿಯವರನ್ನು ಕೂಡಾ ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಂಡಿದ್ದಾನೆ

ಆಯಿತು ಎಂದು ಹೇಳಿದ ಆಯುಕ್ತರು ಮರೆತರು ಇನ್ನೂ ಇತ್ತ ಇದನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆಯ ಲ್ಲಿನ ಕೆಲವರು ಹಿಂದಿನ ಬಾಗಿಲಿನಿಂದ ಮತ್ತೊಬ್ಬನನ್ನು ಪ್ಲಾನ್ ಮಾಡಿ ಮಾಡಿ ಅರ್ಜಿ ಹಾಕಿಸಿ ಎರಡು ಮೂರು ದಿನಗಳಲ್ಲಿ ಈ ಒಂದು ಸಂಗಪ್ಪನ ಹುದ್ದೆಗೆ ನೇಮಕಾತಿವ ಯನ್ನು ಮಾಡಿ ಆದೇಶವನ್ನು ಮಾಡಿದ್ದಾರೆ.

ಸಂಗಪ್ಪ ಆರ್ಥಿಕವಾಗಿ ಕಷ್ಟದಲ್ಲಿದ್ದು ಅಂಗವಿಕಲ ವ್ಯಕ್ತಿಯಾಗಿದ್ದು ಅವನಿಂದಲೇ ಅವನ ಕುಟುಂಬ ನಡೆಯುತ್ತದೆ ಎಂಬ ವಿಚಾರ ಗೊತ್ತಿದ್ದರೂ ಕೂಡಾ ಪರಿ ಪರಿಯಾಗಿ ಕೈ ಮುಗಿದು ಕೇಳಿದರು ಕೂಡಾ ಸ್ಪಂದಿಸದೇ ಕಣ್ತೇರೆದು ನೋಡದ ಅಧಿಕಾರಿಗಳೇ ಇದೇನಾ ನಿಮ್ಮ ಆಡಳಿತ ವ್ಯವಸ್ಥೆ ಇದೇನಾ ನಿಮ್ಮ ಕಾರ್ಯವೈಖರಿ ಆಡಳಿತದಲ್ಲಿ ಖಡಕ್ ಆಗಿರುವ ಆಯುಕ್ತರೇ ಇದೇನಾ ನಿಮ್ಮ ಅಧಿಕಾರಿಗಳ ಜನಸ್ನೇಹಿ ಆಡಳಿತ ವ್ಯವಸ್ಥೆ

ಅಂಗವಿಕಲ ಯುವಕ ನಿಮ್ಮ ಗಮನಕ್ಕೂ ತಗೆದು ಕೊಂಡು ಬಂದರು ಯಾಕೇ ನೀವು ಹೇಳಿಲಿಲ್ಲ ಇನ್ನಾದರೂ ಈ ಒಂದು ಯುವಕನ ನೋವಿಗೆ ಸ್ಪಂದಿಸಿ ಬದುಕಿಗೆ ಹೆಗಲಾಗಿ ನಿಮ್ಮನ್ನು ನೆನೆಸಿಕೊಂಡು ಕುಟುಂಬವು ಬದುಕುತ್ತದೆ ಈ ಒಂದು ನಿರೀಕ್ಷೆಯಲ್ಲಿ ಅಂಗವಿಕಲ ಯುವಕನಿದ್ದು ಯುವಕನಿಗೆ ನ್ಯಾಯ ಸಿಗದಿದ್ದರೆ ಖಂಡಿತವಾಗಿ ಈ ಒಂದು ಸಮಸ್ಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರ ಗಮನಕ್ಕೆ ತಗೆದುಕೊಂಡು ಬಂದು ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸುದ್ದಿ ಸಂತೆ ಕಾರ್ಯವನ್ನು ಮಾಡುತ್ತದೆ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ

ಸುದ್ದಿ ಸಂತೆ ನ್ಯೂಸ್ ಧಾರವಾಡ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...