LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ವರ್ಗಾವಣೆ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಬಳೆ ತೊಟ್ಟು ಕೊಂಡು ಮನೆಗೆ ಹೋಗಿ - ಮಾನ ಮರ್ಯಾದೆ ಏನಾದರೂ ಇದೇನಾ ಸಿಡಿದೆದ್ದ ಶಿಕ್ಷಕರ ಸಂದೇಶ ವೈರಲ್

ಬೆಂಗಳೂರು -

ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ನಾಡಿನ ಶಿಕ್ಷಕರು ಸಂಘಟನೆಯ ನಾಯಕರ ವಿರುದ್ಧ ಸಿಡಿದೆದ್ದಿದ್ದಾರೆ‌ ಹೌದು ವರ್ಗಾವಣೆಯ ವಿಷಯದಲ್ಲಿ ಶಿಕ್ಷಕರಿಗೆ ಪದೇ ಪದೇ ಅನ್ಯಾಯ ಆಗುತ್ತಿದ್ದು ಹೀಗಾಗಿ ಶಿಕ್ಷಕರ ಸಮಸ್ಯೆ ಗೆ ಸ್ಪಂದಿಸಿ ನ್ಯಾಯ ಕೊಡಿಸಬೇಕಾದ ಸಂಘಟನೆಯ ನಾಯಕರ ವಿರುದ್ಧ ಈಗ ನಾಡಿನ ವರ್ಗಾವಣೆಯಿಂದ ವಂಚಿತರಾದ ಶಿಕ್ಷಕರು ಸಿಡಿದೆದ್ದಿದ್ದಾರೆ‌

ಅಸಮಾಧಾನ ಗೊಂಡ ಶಿಕ್ಷಕರು ಸಾಮಾಜಿಕ ಜಾಲ ತಾಣಗಳಲ್ಲಿ ವಿಶೇಷವಾದ ಸಂದೇಶದ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.ಸಂಘದವರೆಲ್ಲರೂ ಈ ಆಡಿಯೋವನ್ನು ಕೇಳಿ ತಮ್ಮ ತಮ್ಮ ಸ್ಥಾನಗಳಿಗೆ ರಾಜಿನಾಮೆ ಕೊಟ್ಟು ಬಳೆ ತೊಟ್ಟುಕೊಂಡು ಮನೆಗೆ ಹೋಗಿರಿ ನಿಮಗೆ ಮಾನ ಮರ್ಯಾದೆ ಏನಾದರೂ ಇದ್ರೆ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾದವರಿಗೆ ಅನುಕೂಲವನ್ನು ಮಾಡಿ ಕೊಟ್ಟ ಹಾಗೆ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಅನುಕೂಲ ಮಾಡಿಕೊಡಿ.ಆಗಲ್ಲ ಅಂದ್ರೆ ತಂತಂಮ್ಮ ಸ್ಥಾನಗಳಿಗೆ ರಾಜಿನಾಮೆ ಕೊಟ್ಟು ಮನಿಗಿ ಬರ್ರಿ ಎಂದು ಉಲ್ಲೇಖ ಮಾಡಿ ಖಡಕ್ ಸಂದೇಶವೊಂದನ್ನು ವೈರಲ್ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....