LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಸಂಬಳ ಪ್ಯಾಕೇಜ್ ಕುರಿತು ಮಹತ್ವದ ಮಾಹಿತಿ.....

ಬೆಂಗಳೂರು -

ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ನಿಗದಿಪಡಿಸ ಲಾಗಿದ್ದ ಕೊನೆಯ ದಿನಾಂಕವನ್ನು ಸರ್ಕಾರವು ವಿಸ್ತರಿಸಿ ಆದೇಶ ಹೊರಡಿಸಿದೆ ಆಗಸ್ಟ್ 31ರವರೆಗೆ ಈ ಒಂದು ಗಡುವನ್ನು  ವಿಸ್ತರಣೆ ಮಾಡಲಾಗಿದೆ

ಸರ್ಕಾರದಿಂದ ನೇರವಾಗಿ ಅಥವಾ ಪರೋಕ್ಷವಾಗಿ ನೇಮಕ ಗೊಂಡಿರುವ ಎಲ್ಲಾ 'ಎ', 'ಬಿ', 'ಸಿ' ಮತ್ತು 'ಡಿ' ಗುಂಪಿನ ಅರ್ಹ ಅಧಿಕಾರಿಗಳು,ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ಈ ಮೊದಲು ಜೂನ್ 30, 2026 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿತ್ತು. ಅಷ್ಟರೊಳಗೆ ನೋಂದಾಯಿಸಿಕೊಳ್ಳದ ನೌಕರರ ಸಂಬಳ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು.

ಹಲವು ಅಧಿಕಾರಿಗಳು ಮತ್ತು ನೌಕರರು ನೋಂದಾಯಿಸಿ ಕೊಳ್ಳಲು ಇನ್ನು ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ಸರ್ಕಾರವು ನೌಕರರ ಹಿತದೃಷ್ಟಿಯಿಂದ ಈ ಅವಧಿಯನ್ನು ಇದೀಗ ಆಗಸ್ಟ್ 31, 2026 ರವರೆಗೆ ವಿಸ್ತರಿಸಿದೆ.ಈ ಕುರಿತು ಆರ್ಥಿಕ ಇಲಾಖೆಯ ಲೆಕ್ಕಾಧಿಕಾರಿಗಳಾದ ಎಸ್.ಆರ್. ನಳಿನಾ ಅವರು ಜೂನ್ 30, 2026 ರಂದು ಅಧಿಕೃತ ಪತ್ರದ ಮೂಲಕ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2 (HRMS-2) ರ ಯೋಜನಾ ನಿರ್ದೇಶಕರಿಗೆ ಈ ಮಾಹಿತಿ ನೀಡಿದ್ದಾರೆ. ಎಲ್ಲಾ ಅರ್ಹ ನೌಕರರು ಈ ವಿಸ್ತರಿತ ಅವಧಿಯೊಳಗೆ ತಮ್ಮ ನೋಂದಣಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.

ಅನಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...