LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶಿಕ್ಷಕರ ಗಮನಕ್ಕೆ ಮಹತ್ವದ ಮಾಹಿತಿ – KSPSTA ಟೀಮ್ ನಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಸಂದೇಶ

ಬೆಂಗಳೂರು -

ರಾಜ್ಯದ ಶಿಕ್ಷಕರ ಗಮನಕ್ಕೆ KSPSTA ಸಂಘಟನೆ ಯವರು ಮಹತ್ವದ ಮಾಹಿತಿಯನ್ನು ರವಾನೆ ಮಾಡಿದ್ದಾರೆ.ಹೌದು ಈಗಾಗಲೇ ಮುಖ್ಯೋಪಾ ಧ್ಯಯ ಹುದ್ದೆಗಳ ಭಡ್ತಿ ಪ್ರಕ್ರಿಯೆ ತಾತ್ಕಾಲಿಕವಾಗಿ ನಿಂತಿದ್ದು ಕಾರಣ ರಾಜ್ಯ ಸರ್ಕಾರ ಇತ್ತಿಚೀಗೆ SC,ST ಮೀಸಲಾತಿ ವಿಚಾರ ಕುರಿತಂತೆ 15 ರಿಂದ 17 ಹಾಗೂ 3 ರಿಂದ 7 ಕ್ಕೆ ಹೆಚ್ಚಾಗಿರುವುದರಿಂದ ಭಡ್ತಿಯಲ್ಲಿ ರೋಸ್ಟರ್ ಗೆ ತಿದ್ದುಪಡಿ ಕಾರ್ಯ ನಡೆದಿರುವುದರಿಂದ ವಿಳಂಬವಾಗಿದೆ.

ಸದರಿ ಕಾರ್ಯ ಮುಗಿದ ತಕ್ಷಣ ಮುಖ್ಯೋಪಾ ಧ್ಯಯ ಹುದ್ದೆಗಳಿಗೆ ಭಡ್ತಿ ಪ್ರಕ್ರಿಯೆ ಪ್ರಾರಂಭವಾ ಗುತ್ತವೆ.ರಾಜ್ಯದ ತುಂಬಾ ಏಕಕಾಲಕ್ಕೆ ಸದರಿ ಕಾರ್ಯವನ್ನು ಮಾನ್ಯ ಆಯುಕ್ತರು ನಿಗದಿ ಪಡಿಸಿದ ವೇಳಾಪಟ್ಟಿಯಂತೆ ಪ್ರಕ್ರಿಯೆಗಳು ನಡೆಯುತ್ತವೆ.ಇದು ಕೇವಲ ಮಾಹಿತಿಗಾಗಿ ಭಡ್ತಿ ಹೊಂದುವ ಶಿಕ್ಷಕರಿಗೆ KSPSTA ಚಿಕ್ಕೋಡಿಯ ಟೀಮ್ ಪರವಾಗಿ ಲೋಕನ್ನವರ,ಬುಡ್ಡುಗೋಳ ರವರು KSPSTA ಚಿಕ್ಕೋಡಿ ಟೀಮ್ ಪರವಾಗಿ ಶಿಕ್ಷಕರಿಗೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕೋಡಿ.

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...