LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿಯ ಅಯೋಧ್ಯಾನಗರದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ಆಚರಣೆ - ಯುವ ಮುಖಂಡ ರಾಜು ಅನಂತಸಾ ನಾಯಕವಾಡಿ ಸೇರಿದಂತೆ ಹಲವರು ಉಪಸ್ಥಿತಿ.....

ಹುಬ್ಬಳ್ಳಿ -

ಕಾರವಾರ ರೋಡ ನವ ಆಯೋಧ್ಯಾನಗರ ಮೈದಾನ ಆವರಣದಲ್ಲಿ ಡಾ,,ಬಿ.ಆರ್. ಅಂಬೇಡ್ಕರ್ ಅವರ 133.ನೆಯ ಜಯಂತೋ  ತ್ಸವ ಆಚರಣೆ ಯುವ ಮುಖಂಡ ರಾಜು ಅನಂತಸಾ ನಾಯಕವಾಡಿ ಸೇರಿದಂತೆ ಹಲವರು ಉಪಸ್ಥಿತಿ......

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರ ಪುಸ್ತಕವನ್ನು ಓದಬೇಕು.ಡಾ,,ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಮತ್ತು ಶೈಕ್ಷಣಿಕ ಸೌಲಭ್ಯ ತನ್ನ ಗುರಿ ಸಾಧಿಸಬಲ್ಲ ದೃಢ ಸಂಕಲ್ಪ ಸಾಹಸ ಮತ್ತು ಕಠಿಣ ಪರಿಶ್ರಮಗಳಿಂದ ಸಾಹಿತ್ಯ ರಾಜಕೀಯ ಅರ್ಥಶಾಸ್ತ್ರ ತತ್ವದರ್ಶನಗ ಳಿಂದ ಮಾತನಾಡತೊಡಗಿದರೆ

ಇಡೀ ಒಂದು ಗ್ರಂಥಾಲಯವೇ ಮಾತನಾಡುತ್ತಿ ದ್ದಂತೆ ಭಾಸವಾಗುತ್ತಿತ್ತು.ಡಾ,,ಬಿ. ಆರ್. ಅಂಬೇಡ್ಕರ ಅವರ ಹಾಕಿಕೊಟ್ಟ ಕ್ರಾಂತಿಕಾರಿಯ ಹೋರಾಟದ ಬದುಕು ಮಾರ್ಗ ಆದರ್ಶವನ್ನು ನೆನಪಿನಲ್ಲಿಟ್ಟುಕೊಂಡು ಮುನ್ನಡೆಯಬೇಕು. ಎಂದು ಧಾರವಾಡ ಲೋಕಸಭಾ ಪಕ್ಷೇತರ ಅಭ್ಯರ್ಥಿ ರಾಜು ಅನಂತಸಾ ನಾಯಕವಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಫಯಾಜ ಸೌದಾಗರ್.ಮುಖಂಡರು ಸಂತೋಷ್ ಅರಿಕೇರಿ. ಸಾಮಾಜಿಕ ಹೋರಾಟಗಾರ ಆನಂದ ದಲಬಂಜನ ಮುಖಂಡರು ವಿಜಯ ದೊಡ್ಡಮನಿ ಮುಖಂಡರು ನಾಗರಾಜ ಗುಂಜಳ.ಹಾಗೂ ವಿವಿಧ ಪರ ದಲಿತ ಸಂಘಟನೆ ಮುಖಂಡರು ಸಾರ್ವಜನಿಕರು ಉಪಸ್ಥಿತಿಯಲ್ಲಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...