LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಜೂಜಾಟದಲ್ಲಿ ತೊಡಗಿದ್ದ ಕೈ ಪಕ್ಷದ ಪಾಲಿಕೆಯ ಸದಸ್ಯ ಸೇರಿ 10 ಜನರ ಬಂಧನ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ.....

ಧಾರವಾಡ -

ಧಾರವಾಡದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾ ಚರಣೆ ಮಾಡಿದ್ದಾರೆ ಹೌದು ನಗರದ ಬೂಸಪ್ಪ ಚೌಕ್ ನಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಹತ್ತು ಜನರನ್ನು ಬಂಧನ ಮಾಡಿ ದ್ದಾರೆ.ಹೌದು ಮೊದಲ ಬಾರಿಗೆ ಧಾರವಾಡದ ವಾರ್ಡ್ 17 ರಿಂದ ಕಾಂಗ್ರೇಸ್ ಪಕ್ಷದಿಂದ ಪಾಲಿಕೆಯ ಸದಸ್ಯರಾಗಿದ್ದ ಗಣೇಶ ಮುಧೋಳ ಸೇರಿದಂತೆ ಒಟ್ಟು 10 ಜನರನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

ಸಿಸಿಬಿ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ನೇತ್ರತ್ವದಲ್ಲಿ ನಡೆದ ಈ ಒಂದು ಕಾರ್ಯಾಚರಣೆಯಲ್ಲಿ ಹತ್ತು ಜನರನ್ನು ಬಂಧನ ಮಾಡಿ ಬಂಧಿತರಿಂದ 1 ಲಕ್ಷ 2 ಸಾವಿರ ರೂಪಾಯಿ ಗಳನ್ನ ವಶಕ್ಕೆ ತಗೆದುಕೊಳ್ಳಲಾಗಿದ್ದು ಇನ್ನೂ ಸಧ್ಯ ಈ ಕುರಿತಂತೆ ನಗರದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಿಸಿಬಿ ಪೊಲೀಸರ ದೂರಿನ ಹಿನ್ನಲೆಯಲ್ಲಿ ಶಹರ ಠಾಣೆ ಪೊಲೀಸರು ಪ್ರಕರಣ ವನ್ನು ತಗೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.ಒಟ್ಟಾರೆ ಜನಪ್ರತಿನಿಧಿಗಳಾದವರು ಜವಾಬ್ದಾರಿ ಯುತವಾದ ಸ್ಥಾನದಲ್ಲಿ ಜನರ ಸೇವೆಯನ್ನು ಮಾಡಬೇ ಕಾದವರೇ ಹೀಗೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂಬೊದಕ್ಕೆ ಅವರೇ ಉತ್ತರಿಸಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...