LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ದಲ್ಲಿ ಮಳೆಗೆ ರಸ್ತೆಯಲ್ಲಿ ಬಿದ್ದ ವಿದ್ಯುತ್ ಕಂಬಗಳು ತಪ್ಪಿತು ದೊಡ್ಡ ಅವಘಡ.....

ಧಾರವಾಡ -

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ.ಇತ್ತ ಧಾರವಾಡ ನಗರದಲ್ಲೂ ಕೂಡಾ ಕಳೆದ ಮೂರು ನಾಲ್ಕು ದಿನಗಳಿಂದ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ನಗರದಲ್ಲೂ ಕೂಡಾ ಮಳೆಯಾಗುತ್ತಿದ್ದು ನಗರದ ಹಲವೆಡೆ ಅವಘಡ ಗಳು ಸಂಭವಿಸಿವೆ

ಹೌದು ಮಳೆಗಾಲದ ಅವಾಂತರದಿಂದಾಗಿ ನಗರದ ಮಹಿಷಿ ರಸ್ತೆಯಲ್ಲಿ ತೆಂಗಿನ ಗಿಡವೇ ಲೈಟಿನ ಕಂಬದ ಮೇಲೆ ಬಿದ್ದಿದೆ ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ
[11/19, 4:19 PM] Dwd Jilani Khazi: ಬಾಗಲಕೋಟೆ ಪೆಟ್ರೋಲ್ ಬಂಕ್ ಹತ್ತಿರಮಹಿಷಿ ರಸ್ತೆ ಧಾರವಾಡ

ತೆಂಗಿನ ಮರ ಬಿದ್ದ ಪರಿಣಾಮವಾಗಿ ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿದ್ಯುತ್ ಸಂಪರ್ಕ ಬಂದ್ ಅಗಿದ್ದು ರಸ್ತೆ ಸಂಚಾರ ಅಸ್ತವ್ಯಸ್ತತೆ ಆಗಿದೆ ಯಾವುದೇ ರೀತಿಯ ಅನಾಹುತ ಅವಘಡ ಸಂಭವಿಸಿಲ್ಲ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......