Also read
ಧಾರವಾಡ -
Also read

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ ನಗರದ ಕೃಷಿ ವಿಶ್ವವಿದ್ಯಾ ಲಯದ ಮುಂದೆ ಈ ಒಂದು ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿ ಬಿದ್ದರೆ ಇನ್ನೂ ಮತ್ತೊಂದು ಕಾರು ನುಜ್ಜು ಗುಜ್ಜಾಗಿದೆ.
https://youtu.be/AcZRxcHjawU
ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಪ್ರಮಾಣದಲ್ಲಿ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ ಇತ್ತ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ
