LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕುಂದಗೋಳ ದಲ್ಲಿ M R ಪಾಟೀಲ ರಿಗೆ ಸಿಗುತ್ತಿದೆ ಜನಬೆಂಬಲ - ಬದಲಾವಣೆ ಬಯಸಿ MRP ಯವರೇ ಈ ಬಾರಿ ನಮ್ಮ ಶಾಸಕರು ಎನ್ನುತ್ತಿದ್ದಾರೆ ಮತದಾರರು.....

ಕುಂದಗೋಳ -

ಎಮ್.ಆರ್.ಪಾಟೀಲ್'ಗೆ ಕುಂದಗೋಳ ಕ್ಷೇತ್ರದಲ್ಲಿ ಕಂಡು ಬರುತ್ತಿದೆ ಅಭೂತಪೂರ್ವ ಜನಬೆಂಬಲ

ಹೌದು ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಕುಂದಗೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಮ್.ಆರ್. ಪಾಟೀಲ್'ಗೆ ಜನರು ಭರ್ಜರಿಯಾಗಿ ಸ್ವಾಗತಿಸಿ ದ್ದಾರೆ.ಹೌದು ಪ್ರಚಾರದ ವೇಳೆ ಬೃಹತ್ ಸೇಬು ಹಣ್ಣಿನ ಮಾಲೆ,ಹೂ ಮಳೆ ಸುರಿಸಿ ಕ್ಷೇತ್ರಗಳಲ್ಲಿ ಜನರು ತಮ್ಮ ಗ್ರಾಮಕ್ಕೆ ಅದ್ದೂರಿ ಸ್ವಾಗತ ಕೋರುತ್ತಿರುವ ಚಿತ್ರಣ ಕಂಡು ಬಂದಿತು‌.

ಕ್ಷೇತ್ರದ ಯಲಿವಾಳ, ಅದರಗುಂಚಿ, ನೂಲ್ವಿ, ಹಿರೇಹರಕುಣಿ ಗ್ರಾಮಗಳಲ್ಲಿ ಎಮ್.ಆರ್ .ಪಾಟೀಲ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಶಾಸಕರ ಅವಧಿಯಲ್ಲಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ,ರೈತರಿಗೆ ನೆರವಾಗುವ ಕೆಲಸ ಮಾಡಲಿಲ್ಲ.ಜನ ಬದಲಾಗಿದ್ದಾರೆ. ಬುದ್ದಿವಂತರಾ ಗಿದ್ದಾರೆ ಎಂದರು.

ಯಾವುದು ಸತ್ಯ ಎನ್ನುವ ತೀರ್ಮನ ಮಾಡುವ ಪ್ರಬುದ್ದತೆ ಕುಂದಗೋಳ ಕ್ಷೇತ್ರದ ಮತದಾರರಿಗೆ ಇದೆ. ಈ ಬಾರಿ ಕ್ಷೇತ್ರ ಹಸ್ತ ಮುಕ್ತವಾಗುವುದು ಖಚಿತ ಎಂದು ಹೇಳಿದರು.ಈ ಭಾಗದಲ್ಲಿ ಅಭಿವೃದ್ಧಿ, ಸಾಮಾಜಿಕ ನ್ಯಾಯದ ತಳಹದಿಗೆ ಜಯ ಸಿಗಲಿದೆ. ಅಂತಹ ಪ್ರಜ್ಞಾವಂತ ಹೃದಯ ವಂತರನ್ನು ಹೊಂದಿರುವ ತಾಲೂಕು ನಮ್ಮದು. ಅಭಿವೃದ್ಧಿ ಎಂಬ ಒಂದೇ ಮಂತ್ರದ ಮೇಲೆ ಸಾಗುತ್ತಿದ್ದೇನೆ.

ಇದಕ್ಕೆ ತಮ್ಮೇಲ್ಲರ ಸಹಕಾರ ಮುಖ್ಯ. ನನ್ನ ಮೇಲೆ ವಿಶ್ವಾಸ ಇಟ್ಟು ಅತ್ಯಧಿಕ ಮತಗಳನ್ನು ನೀಡಿ ಆಯ್ಕೆ ಮಾಡಿದರೇ ನಿಮ್ಮ ಸೇವಕನಾಗಿ ಕ್ಷೇತ್ರದ ಪ್ರಗತಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಮುಂದುವರೆದು ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಸಮೃದ್ದಿ ಮಾಡಬೇಕೆಂಬ ಪರಿಕಲ್ಪನೆಯಿಂದ ಸಾಗುತ್ತಿದ್ದೇನೆ. ಅದಕ್ಕಾಗಿ ನಿಮ್ಮ ಸೇವಕನಾಗಿ ಮತಗಳ ರೂಪದಲ್ಲಿ ಆರ್ಶೀವಾದ ಕೇಳಲು ಬಂದಿದ್ದೇನೆ.ಆರ್ಶೀವಾದ ರೂಪದಲ್ಲಿ ಮತ ನೀಡಿ ಹಾರೈಸಿ ಎಂದು ವಿನಂತಿ ಸಿದರು.

ಈ ಸಂದರ್ಭದಲ್ಲಿ ಡಿ ವಾಯ್ ಲಕ್ಕನಗೌಡ್ರ ಎನ್ ಎನ್ ಪಾಟೀಲ ಪ್ರಕಾಶಗೌಡ ಪಾಟೀಲ ರಂಗನ ಗೌಡ ಪಾಟೀಲ ಮಾಲತೇಶ ಶಾಗೂಟ್ಟಿ ಬಸವ ರಾಜ ವಾಯ್ ಸಿ ಕುಮಾರಗೌಡರ ಮುಂತಾದ ಪ್ರಮುಖರು ಇದ್ದರು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...