LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾರ್ಚ್ ನಲ್ಲಿ ಯೇ 7ನೇ ವೇತನ ಆಯೋಗ ಜಾರಿಗೆ ಷಡಾಕ್ಷರಿ ಅವರಿಂದ ಮಾಹಿತಿ 7ನೇ ವೇತನ ಆಯೋಗ ಯಾವಾಗ ಎನ್ನುತ್ತಿದ್ದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯಾಧ್ಯಕ್ಷರು

ಉಡುಪಿ -

ರಾಜ್ಯದ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳಲ್ಲಿ  7ನೇ ವೇತನ ಆಯೋಗ ಜಾರಿಗೆ ಮಾಡಲಾಗುತ್ತದೆ ಎಂದು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೇಳಿದರು.ಉಡುಪಿ ಯಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿ ಯೊಂದಿಗೆ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದರು

ಮಾರ್ಚ್‌ನಲ್ಲಿ ಹೊಸ ವೇತನ ಆಯೋಗ ಜಾರಿಗೆ ಬಂದ ನಂತರ ಎನ್‌ಪಿಎಸ್ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕುರಿತಂತೆ ಕ್ರಮ ಕೈಗೊ ಳ್ಳಲಾಗುವುದು ಎಂದರು.ಮಣಿಪಾಲದ ರಜತಾ ದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂ ಗಣ ದಲ್ಲಿ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ 2022ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

 

ಜಿಲ್ಲೆಯಲ್ಲಿ 7500ಕ್ಕೂ ಅಧಿಕ ಸರಕಾರಿ ನೌಕರರಿದ್ದು, ಜಿಲ್ಲಾ ಸರಕಾರಿ ನೌಕರರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ನೀಡುವಲ್ಲಿ ಸರ್ಕಾರದ ಮಟ್ಟದಲ್ಲಿ ವಿಶೇಷವಾಗಿ ಪ್ರಯತ್ನಿಸುವುದಾಗಿ ತಿಳಿಸಿದ ಶಾಸಕರು, ಸರಕಾರಿ ನೌಕರರ ಪ್ರತಿಭಾವಂತ ಮಕ್ಕಳು ಅಖಿಲ ಭಾರತ ಮತ್ತು ಕರ್ನಾಟಕ ಆಡಳಿತ ಸೇವೆಯಲ್ಲಿ ಸೇರ್ಪಡೆಗೊಳ್ಳಬೇಕು. ಈ ಬಗ್ಗೆ ನೌಕರರು ತಮ್ಮ ಮಕ್ಕಳನ್ನು ಪ್ರೇರೇಪಿಸಬೆಕು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮಾತ ನಾಡಿ ನೌಕರರು ತಮ್ಮ ಕರ್ತವ್ಯದ ಜೊತೆಗೆ ಮಕ್ಕಳಿಗೆ ಅಗತ್ಯ ಸಮಯ ಮೀಸಲಿಡಬೇಕು. ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸ ಬೇಕು ಎಂದರು.ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸಂಘದ ಉಪಾಧ್ಯಕ್ಷ ಮೋಹನ್‌ಕುಮಾರ  ಜಿಲ್ಲಾ ಸಂಘದ ಖಜಾಂಜಿ ಶರೀಫ್ ರೋಣ,ಹೆಬ್ರಿ ತಾಲೂಕು ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಹರೀಶ್ ಪೂಜಾರಿ,ಕಾರ್ಕಳದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ,ಮಾಜಿ ಅಧ್ಯಕ್ಷ ಸುಬ್ರ ಹ್ಮಣ್ಯ ಶೇರಿಗಾರ್,ಹಾಗೂ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಉಡುಪಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...