LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅತಂತ್ರವಾದ SSLC ವಿದ್ಯಾರ್ಥಿ ಗಳು ಭವಿಷ್ಯ ಏನಾಗಲಿದೆ ಏನೋ ಆತಂಕದಲ್ಲಿ ವಿದ್ಯಾರ್ಥಿಗಳು.....

ಬೆಂಗಳೂರು -

ಮಹಾಮಾರಿ ಕೊರೋನಾ ಇಡೀ ದೇಶದಲ್ಲಿ ಹಲವ ರ ಜೀವನ ಕಸಿದುಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಕೂಡಾ ಹೊರತಾಗಿಲ್ಲ.ಕಳೆದ ವರ್ಷದಿಂದ ಆರಂಭ ಗೊಂಡ ನರಕಯಾತನೆಯ ಬದುಕು ಮುಗಿದು ಇನ್ನೇ ನು ಎಲ್ಲವು ಮುಗಿದು ಸರಿಯಾಯಿತು ಎಂದುಕೊ ಳ್ಳುವಷ್ಟರಲ್ಲಿ ಮತ್ತೆ ಅದೇ ಪರಿಸ್ಥಿತಿ ಅದೇ ರೀತಿ ಭವಿಷ್ಯ ಕ್ಕೇ ಮಾರಕವಾಗಿದೆ.ಹೌದು ಈಗಾಗಲೇ ಆನ್ ಲೈನ್ ಕ್ಲಾಸ್ ನಲ್ಲಿ ಪಾಠ ಮುಗಿಸಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಕೊರೋನಾ ಅಲೆ ಮತ್ತೆ ಶಾಕ್ ನೀಡಿದೆ.

ಹೌದು ರಾಜ್ಯ ಸರ್ಕಾರ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಕೋವಿಡ್ ಹೆಚ್ಚ ಳದ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಿ ದೆ.ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ ನಿಜ ಆದರೆ ಇದ ರಿಂದಾಗಿ ಈಗಾಗಲೇ ಪರೀಕ್ಷೆಗೆ ಓದಿ ಮುಗಿಸಿದ ವಿದ್ಯಾರ್ಥಿಗಳ ಕತೆ ಪರಿಸ್ಥಿತಿ ಮಾತ್ರ ಅತಂತ್ರವಾಗಿದೆ.

ಮುಂದೆ ಯಾವಾಗ ಪರೀಕ್ಷೆ ನಡೆಯುತ್ತದೋ ಎಂಬ ದೊಡ್ಡ ಚಿಂತೆಯಲ್ಲಿ ನಾಡಿನ SSLC PUC ಮಕ್ಕಳಿ ದ್ದಾರೆ.ಇದ್ದಕ್ಕಿದ್ದಂತೆ ಪರೀಕ್ಷೆ ದಿನಾಂಕ ಘೋಷಿಸಿದರೆ ಈಗ ಓದಿದ್ದು ತರಗತಿಯಲ್ಲಿ ಹೇಳಿದ ವಿಚಾರಗಳು ತಲೆಯಲ್ಲಿರುತ್ತದೋ ಇಲ್ಲವೋ ಗೊತ್ತಿಲ್ಲ ಎಂಬ ದೊಡ್ಡ ಆತಂಕದಲ್ಲಿ ಮಕ್ಕಳಿದ್ದಾರೆ

ಇದು ನಿಜವಾಗಿಯೂ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅದರಲ್ಲೂ ಅವರ ಭವಿಷ್ಯಕ್ಕೆ ಬುನಾದಿಯಾ ಗಿರುವ ಎರಡು ಪ್ರಮುಖ ಪರೀಕ್ಷೆ ಗಳ ಅಂಕದ ಮೇಲೆ ಪರಿಣಾಮ ಬೀರಲಿದೆ

ಇದೊಂದು ದೊಡ್ಡ ಪ್ರಮಾಣದ ಸಮಸ್ಯೆಯಾಗಿದ್ದು ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳಿಗೆ ಈ ನಿರ್ಣಾಯಕ ಘಟ್ಟದಲ್ಲಿ ತುಂಬಾ ತೊಂದರೆಯಾಗಲಿದೆ

ಹೀಗಾಗಿ ರಾಜ್ಯ ಸರ್ಕಾರ ಅದರಲ್ಲೂ ಶಿಕ್ಷಣ ಸಚಿವ ರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ಒಂದು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಆದರೆ ಪ್ರಮು ಖವಾಗಿ ಒಂದು ವೇಳೆ ಪರೀಕ್ಷೆ ಬರೆಯುವುದಾದರೆ ಹೇಗೆ ಇನ್ನೂ ಎಷ್ಟಂತ ಓದಬೇಕು ನೆನಪು ಇಟ್ಟುಕೊ ಳ್ಳಬೇಕು ಎಂಬ ಒಂದು ಚಿಂತೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿದ್ದಾರೆ

ಇನ್ನಾದರೂ ಎಲ್ಲವನ್ನೂ ಲಕ್ಷ್ಯವನ್ನು ಮುಂದಿಟ್ಟು ಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಚಿವರು ಸೂಕ್ತವಾದ ನಿರ್ಧಾರವನ್ನು ತಗೆದುಕೊ ಳ್ಳಬೇಕಿದೆ ಇಲ್ಲವಾದರೆ ಇನ್ನೂ ಎಷ್ಟೋಂದು ದಿನ ಕಾಯಬೇಕು ಇದಕ್ಕೆ ಅವರೇ ಉತ್ತರಿಸಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...