LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇನ್ಸ್ಪೆಕ್ಟರ್ ಬಸವರಾಜ ಅಮಾನತು -  ಅಮಾನತು ಆದೇಶ ಮಾಡಿದ ಐಜಿಪಿ.....

ಹಾವೇರಿ -

ಇನ್ಸ್ಪೆಕ್ಟರ್ ಬಸವರಾಜ ಅಮಾನತು -  ಅಮಾನತು ಆದೇಶ ಮಾಡಿದ ಐಜಿಪಿ ಹೌದು ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಅಸಭ್ಯ ಸಂದೇಶ ಕಳುಹಿಸಿ ಕರ್ತವ್ಯ ಲೋಪ ಎಸಗಿದ್ದಾರೆ' ಎಂಬ ಆರೋಪದಡಿ ಹಿರೇಕೆರೂರು ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜ್ ಪಿ.ಎಸ್. ಅವರನ್ನು ಸೇವೆಯಿಂದ ಅಮಾನತುಗೊಳಿ ಸಲಾಗಿದೆ.

ಕೃತ್ಯಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ತನಿಖೆ ನಡೆಸಿದ್ದ ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ ಅವರು ನೀಡಿದ್ದ ವರದಿ ಆಧರಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರು ಇನ್‌ಸ್ಪೆಕ್ಟರ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆಗೂ ಸೂಚಿಸಿದ್ದಾರೆ.

'ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಸಂಬಂಧಪಟ್ಟಂತೆ ಅಸಭ್ಯ ಸಂದೇಶ ಕಳುಹಿಸಿದ್ದರೆಂಬ ಆರೋಪ ಬಂದಿತ್ತು. ಪ್ರಾಥಮಿಕ ತನಿಖೆ ವರದಿ ಪಡೆದು ಇನ್‌ಸ್ಪೆಕ್ಟರ್ ಬಸವರಾಜ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....