LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಉತ್ತರ ಕರ್ನಾಟಕ ಪ್ರಸಿದ್ಧ ಕಲೆ "ದೊಡ್ಡಾಟ"ದಲ್ಲಿ ಹೆಜ್ಜೆ ಹಾಕಿದ ಇನ್ಸ್ಪೆಕ್ಟರ್ ಕಾಲಿಮಿರ್ಚಿ ಬಿಡುವಿಲ್ಲದ ಕರ್ತವ್ಯ ಜೊತೆಯಲ್ಲಿ ಪ್ರತಿಭೆ ಅನಾವರಣ.....

ಹುಬ್ಬಳ್ಳಿ -

ಬಿಡುವಿಲ್ಲದ ಕರ್ತವ್ಯದ ನಡುವೆಯೂ ಕೂಡಾ ಹುಬ್ಬಳ್ಳಿಯ ಗೋಕುಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕಾಲಿಮಿರ್ಚಿ ಅವರು ತಮ್ಮಲ್ಲಿನ ಪ್ರತಿಭೆಯಯ ಪ್ರದರ್ಶನ ಮಾಡಿದ್ದಾರೆ

ಹೌದು ಉತ್ತರ ಕರ್ನಾಟಕ ಪ್ರಸಿದ್ಧ ಕಲೆ ದೊಡ್ಡಾಟ ದಲ್ಲಿ ಹೆಜ್ಜೆ ಹಾಕಿದ್ದಾರೆ ಇನ್ಸ್ಪೆಕ್ಟರ್ ಅವರು.ಹುಬ್ಬಳ್ಳಿಯ ಗೋಕುಲ ರೋಡ್ ಠಾಣೆ ಇನ್ಸ್ಪೆಕ್ಟರ್ ಜೆ.ಎಮ್. ಕಾಲಿ ಮೀರ್ಚಿ ಅವರು ಈಗಾಗಲೇ ಹಲವಾರು ವಿಭಿನ್ನ ಕಾರ್ಯ ಗಳ ಮೂಲಕ ವಿಶೇಷವಾಗಿ ಗುರುತಿಸಿ ಕೊಳ್ಳುತ್ತಿದ್ದು ಈಗ ಮತ್ತೊಂದು ವಿಶೇಷ ತೆಯೊಂದಿಗೆ ಗಮನ ಸೆಳೆದಿದ್ದಾರೆ

ನಗರದ ಸವಾಯಿ ಗಂಧರ್ವ ಸಭಾ ಭವನದಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ ದಲ್ಲಿ ಈ ಒಂದು ವಿಭಿನ್ನ ತಮ್ಮಲ್ಲಿನ ಪ್ರತಿಭೆ ಯನ್ನು ಪ್ರದರ್ಶನ ಮಾಡಿದ್ದಾರೆ

ಡಾ.ಚಂದ್ರಶೇಖರ ಕಂಬಾರ ಅವರ ದತ್ತಿ ಕಾರ್ಯಕ್ರಮದಲ್ಲಿ ಕರ್ಣಪರ್ವ ಎಂಬ ದೊಡ್ಡಾಟದಲ್ಲಿ ಕಲೆ‌ ಪ್ರದರ್ಶಿಸಿದ್ದಾರೆ ಇನ್ಸ್ಪೆಕ್ಟರ್ ಕಾಲಿಮಿರ್ಚಿ ಅವರು.ವೃಷಸೇನ(ಕರ್ಣನ ಮಗ) ಪಾತ್ರದಲ್ಲಿ ವಿಶೇಷ ವೇಶ ಧರಿಸಿದ ಮನರಂಜಿಸಿದ ಇನ್ಸ್ಪೆಕ್ಟರ್ ಕಾಲಿಮೀರ್ಚಿ ಇನ್ಸ್ಪೆಕ್ಟರ್ ಕಲೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಡೆದಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....