LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ

ಬೆಂಗಳೂರು -

ಶಾಲೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಶಾಲೆಗಳಲ್ಲಿ ಗೌರವಾರ್ಥ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಚ ಹಾಳೆ ಅದರಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವ ವಿಚಾರ ಕುರಿತು ಶಿಕ್ಷಣ ಸಚಿವರ ಗಮನಕ್ಕೆ ಬಂದಿದೆ‌.ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿದ್ದಾರೆ.ನಿಷೇಧವನ್ನು ಮಾಡಿ ಆದೇಶವನ್ನು ಮಾಡಿದ್ದಾರೆ.

ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ನಿಷೇಧ ಮಾಡಿ ಆದೇಶವನ್ನು ಮಾಡಲಾಗಿದೆ.ಈ ಒಂದು ಕುರಿತು ಇಲಾಖೆಯ ಆಯುಕ್ತರು ಆದೇಶವನ್ನು ಮಾಡಿದ್ದಾರೆ

ಇನ್ನೂ ಇದರೊಂದಿಗೆ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ಕಡ್ಡಾಯವಾಗಿ ನಿಷೇಧಿಸುವ ಕುರಿತು ಸುತ್ತೋಲೆ ಹೊರಡಿಸಿ ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ಸೂಚನೆ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....