LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ - ಮಾರ್ಗ ಸೂಚಿ ಅನ್ವಯ ಆಚರಣೆಗೆ ಸೂಚನೆ.....

ಬೆಂಗಳೂರು -

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಕೊನೆಗೂ ರಾಜ್ಯ ಸರ್ಕಾರ ಅನುಮತಿ ನೀಡಿದೆ‌ ಹೌದು ಬೆಂಗಳೂರು ಸಾರ್ವಜನಿಕ ಗಣೇಶೋತ್ಸ ವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈ ಗೊಂಡಿದೆ.

ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ.ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ

ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾ ಗಿದೆ.ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು, ಸೋಂಕಿನ ಪ್ರಕರಣ ಗಳು ಹೆಚ್ಚಳ ವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು

ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.ಇನ್ನೂ ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು.ಆದರೆ ಮೆರವಣಿಗೆ ಮಾಡುವಂತಿಲ್ಲ ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡ ಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಗೈಡ್ ಲೈನ್ ನೀಡಿ ಅನುಮತಿ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...