LIVE TV LocalCrimeNationalInternationalPoliticsEducationTechnologyEntertainmentSportsFeature
International News

ಹರ ಜಾತ್ರೆಗೆ ಬನ್ನಿ - ಮಹಾರಾಷ್ಟ್ರ ಮಾಜಿ CM ಗೆ ಆಹ್ವಾನ

ಮುಂಬಯಿ - ಹರ ಜಾತ್ರಾ ಮಹೋತ್ಸವ-2021 ಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ದೇವೇಂದ್ರ ಪಡ್ನವೀಸ್ ಅವರನ್ನು ಆಹ್ವಾನ ಮಾಡಲಾಯಿತು.

ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂಬೈಗೆ ತೆರಳಿ ನಗರದಲ್ಲಿ ಇರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ದೇವೇಂದ್ರ ಪಡ್ನವೀಸ್‌‌ನನ್ನು ಭೇಟಿ ನೀಡಿ ಮಾಡಿದರು.

ಇದೇ ವೇಳೆ ಜಾತ್ರೆ ಗೆ ಬರುವಂತೆ ದೇವೇಂದ್ರ ಫಡ್ನವಿಸ್ ಅವರಿಗೆ ಆಮಂತ್ರಣ ನೀಡಿ ಆಹ್ವಾನ ನೀಡಿದರು.

ಹರ ಜಾತ್ರಾ ಮಹೋತ್ಸವ-2021ಕ್ಕೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ದೇವೇಂದ್ರ ಪಡ್ನವೀಸ್ ಜಾಥ್ರಾ ಮಹೋತ್ಸವಕ್ಕೆ ಆಹ್ವಾನ ಮಾಡಿದರು.

ಅಲ್ಲದೆ ಈ ಸಂದರ್ಭದಲ್ಲಿ ಮಹಾರಾಷ್ಟ್ರದ ವಿಪಕ್ಷನಾಯಕರಿಗೆ, 2021ರ ಯೋಗ ಕ್ಯಾಲೆಂಡರನ್ನು ನೀಡಲಾಯಿತು.

ಇನ್ನೂ ಈ ವೇಳೆ ಮಾಜಿ ಸಚಿವರು,ಶಾಸಕರಾದ ಮುರುಗೇಶ ನಿರಾಣಿಯವರು,ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ , ಧರ್ಮದರ್ಶಿಗಳಾದ ಚಂದ್ರಶೇಖರ ಪೂಜಾರಿ, ರಾಮಿ ಹೋಟೇಲ್ ಮತ್ತು ರೆಸಾರ್ಟ್ ನ ನಿಶ್ಚಿತ ಶೆಟ್ಟಿ ಹಾಗೂ ಜತೀನ್ ದೇಸಾಯಿಯವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......