LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಿಎಲ್ ಸಂತೋಷ ರನ್ನು ಜಾರಕಿಹೋಳಿ ಭೇಟಿಯಾಗಿದ್ದು ಅಪರಾಧನಾ – ಸಚಿವ ಸುಧಾಕರ ಪ್ರಶ್ನೆ

ಬೆಳಗಾವಿ -

ಸಚಿವ ರಮೇಶ ಜಾರಕಿಹೋಳಿ ಬಿಎಲ್ ಸಂತೋಷರನ್ನು ಭೇಟಿ ಮಾಡಿದ್ದು ಅಪರಾಧವಾ ಹಿಗೇಂದು ವೈಧ್ಯಕೀಯ ಶಿಕ್ಷಣ ಸಚಿವ ಡಿ ಸುಧಾಕರ ಪ್ರಶ್ನೆ ಮಾಡಿದ್ದಾರೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಬಿಎಲ್ ಸಂತೋಷ ಅವರು ನಮ್ಮ ಪಕ್ಷದ ನಾಯಕರು ಇನ್ನೂ ರಮೇಶ ಜಾರಕಿಹೋಳಿ ನಮ್ಮ ಸಚಿವರು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ದೆಹಲಿಗೆ ಹೊಗೊದು ಸಾಮಾನ್ಯ. ಇಲಾಖೆಯ ಕೆಲಸದ ಹಿನ್ನಲೆಯಲ್ಲಿ ಹೋದ ಸಮಯದಲ್ಲಿ ಭೇಟಿಯಾಗಿದ್ದಾರೆ. ಹೀಗಿರುವಾಗ ರಮೇಶ ಜಾರಕಿಹೊಳಿ ಬಿ ಎಲ್ ಸಂತೋಷರನ್ನು ಭೇಟಿ ಮಾಡಿದ್ದು ಅಪರಾಧನಾ ಎಂದು ಕೇಳಿದರು. ಇನ್ನೂ ಇದೇ ವೇಳೆ ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಬಿಡುಗಡೆಗೆ ಅಧಿಕೃತವಾದ ಆದ್ಮೇಲೆ ನಿಮಗೂ ಗೊತ್ತಾಗುತ್ತೆ ಎಂದರು.ಇನ್ನೂ ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ ಆಗಿ ಮೂರನೇ ಹಂತ ತಲುಪಿದ ಕಂಪನಿ ಜೊತೆ ಕೇಂದ್ರ ಸಮಾಲೋಚನೆ ನಡೆದಿದ್ದು, ಅದೇ ರೀತಿ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ.ಯಾವ ಕಂಪನಿಗೆ WHO ಅಧಿಕೃತ ಅಂತಾ ಘೋಷಣೆ ಮಾಡ್ತಾರೆ ಆ ಲಸಿಕೆ ಸಿಗುವ ಕೆಲಸ ಆಗುತ್ತೆ ಎಂದರು. ಅಲ್ಲದೇ ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೀತಾ ಇವೆ, ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ,ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾವು ಯಾರೂ ಸಹ ಹೊರೆತಾಗಿಲ್ಲ, ಎಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಬಂದಿದೆ ನಿಖರ ಮಾಹಿತಿ ಇಲ್ಲ, ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ, ಲಸಿಕೆ ಬಂದ್ರೆ ಅದರ ಸಂಗ್ರಹಕ್ಕೆ ಈಗಾಗಲೇ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......