LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಮಾನ ನಿಲ್ದಾಣದಲ್ಲಿ 75 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ.....

ಬೆಂಗಳೂರು‌ -

ದುಬೈ ನಿಂದ ಅಕ್ರಮವಾಗಿ ತಗೆದುಕೊಂಡು ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ದುಬೈನಿಂದ ಬೆಂಗಳೂರಿಗೆ‌ ತಂದಿದ್ದ ಚಿನ್ನ ಹಾಗೂ iPhone ಸೇರಿದಂತೆ ಒಟ್ಟು 75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ದುಬೈನಿಂದ ಬೆಂಗಳೂರಿಗೆ‌ ತಂದಿದ್ದ ಚಿನ್ನ, iPhone ಮತ್ತು ಡ್ರೋನ್ ಸೇರಿದಂತೆ 75 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೂ ಮತ್ತು ದೇಹದ ಮೇಲೆ ಪೇಸ್ಟ್ ರೂಪದಲ್ಲಿ ಚಿನ್ನ ಹಚ್ಚಿಕೊಂಡು ಬರಲಾಗಿತ್ತು. ದುಬೈನಿಂದ ಆಗಮಿಸಿದ್ದ ಪ್ರಯಾಣಿಕರು ಅನುಮಾನಾಸ್ಪದ ರೀತಿಯಲ್ಲಿ ಪ್ಯಾಸೆಂಜರ್ ಬ್ಯಾಗ್ ನಲ್ಲಿ iPhone ಗಳು ಮತ್ತು ಡ್ರೋನ್ ಗಳನ್ನು ತಗೆದುಕೊಂಡು ಬಂದಿದ್ದರು.

ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಶೂ ಮತ್ತು ಬ್ಯಾಗ್ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಅವರ ಬ್ಯಾಗ್ ಲಗೇಜ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ, ಶೂ ಮತ್ತು ಪ್ರಯಾಣಿಕರ ದೇಹದ ಮೇಲೆ ಸುಮಾರು 62 ಲಕ್ಷ ರೂ. ಮೌಲ್ಯದ 1.3 ಕೆ.ಜಿ ಬಂಗಾರ, ಅಂದಾಜು 12 ಲಕ್ಷ ಮೌಲ್ಯದ ಡ್ರೋನ್ ಮತ್ತು iPhone ಗಳು ಪತ್ತೆಯಾಗಿದೆ. ಹೀಗಾಗಿ, ಇವೆಲ್ಲವುಗಳನ್ನು ತಂದಿದ್ದ ಇಬ್ಬರು ಪ್ರಯಾಣಿಕರನ್ನ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....