LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಯಾವುದು ಸ್ಪಷ್ಟತೆ ಇಲ್ಲ ಕಾದು ನೋಡಬೇಕು ಜಗದೀಶ್ ಶೆಟ್ಟರ್.....

ಹುಬ್ಬಳ್ಳಿ -

ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಯಾವುದು ಸ್ಪಷ್ಟತೆ ಇಲ್ಲ ಕಾದು ನೋಡಬೇಕಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಸಿಎಂ ಬದಲಾವಣೆ ವಿಚಾರದಲ್ಲಿ ಈಗಾಗಲೇ ಸಿಎಂ ಹೇಳಿಕೆ‌ ನೀಡಿದ್ದಾರೆ ಪಕ್ಷ, ಹಾಗೂ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದು ಸ್ಪಷ್ಟತೆ ಇಲ್ಲ ಈಗ ಕಾದು ನೋಡಬೇಕಷ್ಟೇ ಎಂದರು.

ನನಗೂ ಯಾವುದೇ ಮಾಹಿತಿ ಇಲ್ಲ ನಾನು ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿರಲಿಲ್ಲ ಗುಜರಾತ್ ದೆಹಲಿ ಭೇಟಿ ಕೇವಲ ಇಲಾಖೆ ವಿಚಾರಕ್ಕೆ‌ ಹೋಗಿದ್ದು ಎಂದರು.ಇನ್ನೂ ರಾಮನಾಥ ಸಿಂಗ್ ಭೇಟಿ ಮಾಡಿದ್ದು ಸಹ ಇಲಾಖೆ ಕೆಲಸಕ್ಕೆ ರಕ್ಷಣಾ ಇಲಾಖೆ ಕ್ಲಸ್ಟರ್ ನೀಡುವ ಕುರಿತು ಚರ್ಚಿಸಿದ್ದೇನೆ ಸಂಪುಟದಿಂದ ಜಗದೀಶ ಶೆಟ್ಟರ್ ಕೈಬಿಡುವ ವಿಚಾರ ನಳಿನ್ ಕುಮಾರ್ ಕಟಿಲ್ ಈಗಾಗಲೇ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಆಡಿಯೋ ಬಗ್ಗೆ ತನಿಖೆ‌ ನಡೆಯುತ್ತಿದೆ ಈಗಲೇ ನಾನು ಏನನ್ನೂ ಮಾತನಾಡುವುದಿಲ್ಲ ತನಿಖಾ ಹಂತದ ವಿಚಾರದ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲವೆಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......