LIVE TV LocalCrimeNationalInternationalPoliticsEducationTechnologyEntertainmentSportsFeature
State News

Mlc ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್ - ಮೂವರು ನಾಮಪತ್ರ ಸಲ್ಲಿಕೆ ಮಹಿಳಾ ಮಣಿಗಳಿಗೆ ಸಿಗಲಿಲ್ಲ ಅವಕಾಶ.....

ಬೆಂಗಳೂರು -

ತೆರವಾದ ವಿಧಾನ ಪರಿಷತ್ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಿತು ಹೌದು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮೂವರು ನಾಮಪತ್ರ ಸಲ್ಲಿಕೆ ಮಾಡಿದರು

ವಿಧಾನ ಪರಿಷತ್ತಿನ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ವಿಧಾನಪರಿಷತ್ ಚುನಾವಣೆಯಾದರೂ ಗೆಲ್ಲುತ್ತಾರೆ ಎಂಬ ನಂಬಿಕೆ ವಿಶ್ವಾಸದ ವಾತಾವರಣ ಕಂಡು ಬರುತ್ತಿದೆ

ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ವೇಳೆ ತಮ್ಮ ದೆಹಲಿ ಪ್ರವಾಸ, ಅನ್ನಭಾಗ್ಯ ಯೋಜನೆ ಕೇಂದ್ರ ಅಕ್ಕಿ ಪೂರೈಸದೆ ಇರುವುದು ಸೇರಿದಂತೆ ಹಲವು ವಿಷಯಗಳನ್ನು ಹಂಚಿ ಕೊಂಡಿದ್ದಾರೆ..

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...