LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಮಿತ್‌ ಶಾ ರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ - ತೀವ್ರ ಕುತೂಹಲ ಮೂಡಿಸಿದೆ ಭೇಟಿ.....

ನವದೆಹಲಿ -

ಅಮಿತ್‌ ಶಾ ರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ - ತೀವ್ರ ಕುತೂಹಲ ಮೂಡಿಸಿದೆ ಭೇಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿಯಾದರು. ನವದೆಹ ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿ ಕೆಲ ವಿಚಾರಗಳ ಕುರಿತಂತೆ ಸಮಾಲೋ ಚಿಸಿದರು.

ಶಾ ಅವರ ಆಹ್ವಾನದ ಮೇರೆಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ ಎಂದು ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಬರೆದು ಕೊಂಡಿದ್ದಾರೆ.ಲೋಕಸಭಾ ಹಾಗೂ ರಾಜ್ಯಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿ ನಾಯಕರು ಮನವಿ ಮಾಡಿದ್ದರು.ಆದರೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಗಾಲಿ ಮತ ಚಲಾಯಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ  ಗಳಿಗೆ ಬೆಂಬಲ ನೀಡುವಂತೆ ಶಾ ಅವರು ಗಾಲಿ ಅವರಿಗೆ ಮನವಿ ಮಾಡಿದ್ದಾರೆ.ಇದಕ್ಕೆ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...