LIVE TV LocalCrimeNationalInternationalPoliticsEducationTechnologyEntertainmentSportsFeature
International News

ಜಯಲಲಿತಾ ಪರಮಾಪ್ತೆ ಶಶಿಕಲಾ ರಾಜಕೀಯ ನಿವೃತ್ತಿ - ರಾಜಕೀಯ ವಲಯದಲ್ಲಿ ತಲ್ಲಣ

ತಮಿಳುನಾಡು -

ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಇತ್ತೀಚೆಗೆ ಬಿಡುಗಡೆಯಾಗಿದ್ದರು.

ಇದೀಗ ವಿ,ಕೆ ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶಶಿಕಲಾ ನಟರಾಜನ್ ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಪ್ರಖ್ಯಾತಿ ಪಡೆದಿರುವ ಶಶಿಕಲಾ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಆಪ್ತೆಯಾಗಿದ್ದರು. ಈ ಮೂಲಕ ತಮಿಳುನಾಡಿನಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಅಕ್ರಮ ಆಸ್ತಿ ಸಂಪಾದನೆ ಆರೋಪ ದಡಿಯಲ್ಲಿ ದೋಷಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....