LIVE TV LocalCrimeNationalInternationalPoliticsEducationTechnologyEntertainmentSportsFeature
Local News

JDS ಮತ್ತೊಂದು ಪಟ್ಟಿ ಬಿಡುಗಡೆ 12 ಅಭ್ಯರ್ಥಿಗಳ ಪಟ್ಟಿ ರಿಲೀಸ್

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ JDS ಪಕ್ಷದ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಈಗಾಗಲೇ ಮೂರು ಪಟ್ಟಿ ಗಳ ಮೂಲಕ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಿರುವ ಪಕ್ಷ ಈಗ ಮತ್ತೆ 12 ವಾರ್ಡ್ ಗಳ ಅಭ್ಯರ್ಥಿ ಗಳ ಹೆಸರನ್ನು ಘೋಷಣೆ ಮಾಡಿದೆ

ಈಗಾಗಲೇ ಒಟ್ಟು 82 ವಾರ್ಡ್ ಗಳಲ್ಲಿ ಈಗಾಗಲೇ ಕೆಲವೊಂದಿಷ್ಟು ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಿದ್ದು ಈಗ ಮತ್ತಷ್ಟು ಅಭ್ಯರ್ಥಿ ಗಳನ್ನು ಅಖಾಡಕ್ಕೆ ಇಳಿಸಿದೆ

ನಾಲ್ಕನೇ ಪಟ್ಟಿ

ಇನ್ನೂ ಈಗಾಗಲೇ ಮೂರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅವುಗಳು ಈ ಕೆಳಗಿನಂತೆ ಇವೆ

ಒಟ್ಟಾರೆ ಈವರೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾಗಿ 47 ಅಭ್ಯರ್ಥಿ ಗಳು ಸ್ಪರ್ಧಿಸಿದ್ದು ಇನ್ನೂಳಿದ ಕಡೆಗಳಲ್ಲಿ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸುತ್ತಾರೆನಾ ಇಲ್ಲ ಎಂಬುದನ್ನು ಕಾದು ‌‌ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....