LIVE TV LocalCrimeNationalInternationalPoliticsEducationTechnologyEntertainmentSportsFeature
State News

ಚಂದ್ರಕಾಂತ ಬೆಲ್ಲದ ರಿಗೆ ಕನ್ನಡ ಚಳವಳಿ ವೀರಸೇನಾನಿ ಪ್ರಶಸ್ತಿ

ಬೆಂಗಳೂರು -

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 'ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ'ಗೆ ಕನ್ನಡಪರ ಹೋರಾಟಗಾರ ಚಂದ್ರಕಾಂತ ಬೆಲ್ಲದ ಆಯ್ಕೆಯಾಗಿದ್ದಾರೆ.

'ಟಿ. ಗಿರಿಜಾ ಸಾಹಿತ್ಯ ಪ್ರಶಸ್ತಿ'ಗೆ ಡಾ.ಎಚ್.ಎಸ್. ಸುಜಾತಾ ಹಾಗೂ 'ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ'ಗೆ ವಿಶ್ವವಾಣಿಯ ಪ್ರಧಾನ ಸಂಪಾದಕರು ವಿಶ್ವೇಶ್ವರ ಭಟ್ ಭಾಜನರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ಕ್ರಮವಾಗಿ ₹ 25 ಸಾವಿರ, ₹ 15 ಸಾವಿರ ಹಾಗೂ ₹ 10 ಸಾವಿರ ನಗದು ಬಹುಮಾನ, ಸ್ಮರಣಿಕೆ ಒಳಗೊಂಡಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....