LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ - 69 ಸಾಧಕರಿಗೆ ಪ್ರಶಸ್ತಿ ಗೌರವ.....

ಬೆಂಗಳೂರು -

2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿಲಾಗಿದೆ ಹೌದು 69 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸ ಲಾಗುತ್ತಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1 575 ಭೌತಿಕ ಅರ್ಜಿಗಳು ಬಂದಿದ್ದವು.

ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದರುಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾ ಗುತ್ತಿದೆ ರಾಜ್ಯದ ಎಲ್ಲಾ ಜಿಲ್ಲೆಗೂ ಪ್ರಾತಿನಿದ್ಯ ನೀಡ ಲಾಗಿದೆ ಹಾಗೂ ಸಾಮಾಜಿಕ ನ್ಯಾಯ ವನ್ನು ಕಾಪಾಡಿ ಕೊಳ್ಳಲಾಗಿದೆ ಎಂದರು

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ

ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.ಬಯಲಾಟ ಕ್ಷೇತ್ರ ದಲ್ಲಿ 92 ವರ್ಷದ  ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ.

ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ  ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ.ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...