LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀನಾರಾ ಯಣ ರಾಜೀನಾಮೆ.....

ಬೆಂಗಳೂರು -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀನಾರಾ ಯಣ ರಾಜೀನಾಮೆ ನೀಡಿದ್ದಾರೆ‌.ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರು ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳಿಗೆ ರಾಜೀನಾಮೆ ನೀಡುವ ಸಂದೇಶವನ್ನು ಕಳಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಸನ್ಮಾನ್ಯ ಅಧ್ಯಕ್ಷ ರಾದ ಡಿ.ಕೆ. ಶಿವಕುಮಾರ್ ಅವರು ದೆಹಲಿಯಿಂದ ದೂರವಾಣಿ ಮೂಲಕ ಮಾತನಾಡಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಅಧ್ಯಕ್ಷರ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡುವುದಾಗಿ ತಿಳಿಸಿ ದ್ದಾರೆ ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದಿ ದ್ದಾರೆ.ಕಳೆದ ಮೂರುವರೆ ವರ್ಷಗಳ ಅವಧಿಯಲ್ಲಿ ತಮ್ಮಗಳ ಜೊತೆಯಲ್ಲಿ ಪಕ್ಷದ ಸಂಘಟನೆ, ಚುನಾ ವಣೆ,ಕಾರ್ಯಕ್ರಮಗಳು ಹೀಗೆ ಎಲ್ಲಾ ಜಿಲ್ಲೆಗಳ ಪ್ರವಾಸ ಇತ್ಯಾದಿ.ತಾವೆಲ್ಲರೂ ಪಕ್ಷಕ್ಕೊಸ್ಕರ ಯಾರೊಬ್ಬರ ಸಹಾಯವಿಲ್ಲದೆ ಸ್ವಂತ ಖರ್ಚಿನಲ್ಲಿ ತ್ಯಾಗದ ರೂಪದಲ್ಲಿ ಪಕ್ಷದ ಸಂಘಟನೆಗೆ ನನ್ನ ಜೊತೆ ಯಲ್ಲಿ ಕೆಲಸ ಮಾಡಿದ್ದೀರಿ.ತಮಗೆ ಹೃದಯ ತುಂಬಿ ದ ಧನ್ಯವಾದಗಳು ಎಂದಿದ್ದಾರೆ.

ಇನ್ನೂ ಯಾರಾದರೂ ಪದಾಧಿಕಾರಿಗಳು ಅಥವಾ ಜಿಲ್ಲಾ ಅಧ್ಯಕ್ಷರು ರಾಜ್ಯ ಅಧ್ಯಕ್ಷರಾಗಲು ತಮಗೆ ಅಪೇಕ್ಷೆ ಇದ್ದಲ್ಲಿ ಕೂಡಲೇ kpcc ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಬಹುದು.ಮತ್ತೊಮ್ಮೆ ತಮಗೆ ಧನ್ಯವಾದಗಳು ಎಂದು ಸಂದೇಶ ಕಳಿಸಿದ್ದಾರೆ.
ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ.
ರಾಜ್ಯ ಅಧ್ಯಕ್ಷರು- ಹಿಂದುಳಿದ ವರ್ಗಗಳ ವಿಭಾಗ ಪ್ರ.ಕಾ.ಸ. ಹಾಗೂ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...