LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಬೈಕ್ ಅಪಘಾತಕ್ಕೆ ಸಾವಿಗೀಡಾದ ಕಾರ್ತಿಕ್ - ಏನೋ ಕನಸು ಕಟ್ಟಿಕೊಂಡು ಬಂದಿದ್ದ‌.....

ಧಾರವಾಡ -

ಧಾರವಾಡದ ಭಾರತಿ ನಗರ ಕ್ರಾಸ್ ನಲ್ಲಿ ಬೈಕ್ ಸ್ಕೀಡ್ ಆಗಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ತಿಕ್ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ‌.ಇಂದು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಗೆಳಯನೊಂದಿಗೆ ಬೈಕ್ ಮೇಲೆ ಹೊರಟಿದ್ದ ಸಮಯದಲ್ಲಿ ಬೈಕ್ ಸ್ಕೀಡ್ ಆಗಿತ್ತು ತೀವ್ರವಾಗಿ ಗಾಯಗೊಂಡ ಕಾರ್ತಿಕ್ ನನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖ ಲು ಮಾಡಲಾಯಿತು. ಕಿಮ್ಸ್ ಆಸ್ಪತ್ರೆಗೆ ಕರೆದುಕೊಂ ಡು ಬರುತ್ತಿದ್ದಂತೆ ಚಿಕಿತ್ಸೆ ಫಲಿಸದೇ ಕಾರ್ತಿಕ್ ಸಾವಿ ಗೀಡಾಗಿದ್ದಾರೆ‌.

ಕಾರ್ತಿಕ್ ಹಾವೇರಿ ಜಿಲ್ಲೆಯ ಹಿರೇಕೆರೂರ ನಿವಾಸಿ ಯಾಗಿದ್ದು MSc ಅಧ್ಯಯನ ಮಾಡಲು KUD ಗೆ ಪ್ರವೇಶ ಪಡೆದಿದ್ದನು. ಇಂದು ಹೋಳಿ ಹಬ್ಬದ ಸಂದರ್ಭದಲ್ಲಿ ಗೆಳೆಯರೊಂದಿಗೆ ಹೊರಟಿದ್ದ ಸಮ ಯದಲ್ಲಿ ಈ ಒಂದು ಅಪಘಾತವಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...