LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಪ್ರಧಾನ ಮಾಡಲಾಯಿತು ಕಾಯಕೋಗಿ ಪ್ರಶಸ್ತಿ

ಸಿಂಧನೂರು -                           ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ  ಶಿಕ್ಷಕರ  ಸಂಘದ ನಿರ್ದೇಶಕರ ಬಳಗ ಹಾಗೂ ಹಿರಿಯ ಶಿಕ್ಷಕರ ಬಳಗ ಹಾಗೂ NPS ನೌಕರರ ಸಂಘ ತಾಲೂಕು ಘಟಕ ಸಿಂಧನೂರು ಇವರ ಸಂಯುಕ್ತಾಶ್ರ ಯದಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ಯ ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭ ಅದ್ದೂರಿಯಾಗಿ ಅಚ್ಚುಕಟ್ಟಾಗಿ ನೆರವೇರಿತು

 

ಮಾಜಿ ಸಚಿವರು ಹಾಗೂ ಶಾಸಕರಾದ ವೆಂಕಟರಾವ್ ನಾಡಗೌಡ್ರವರು ಸಮಾರಂಭ ಉದ್ಘಾಟಿಸಿದರು ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾ ಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ ಅವರು ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಕಾಯಕಯೋಗಿ ಪ್ರಶಸ್ತಿ ಪ್ರಧಾನ ನೆರವೇರಿಸಿದರು

 

ರಾಜೇಂದ್ರ ಕುಮಾರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ರಾಯಚೂರು ಜಿಲ್ಲೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾಯಿತ ಪ್ರತಿನಿಧಿಗಳು ಹಾಗೂ ಕರ್ನಾಟಕ ರಾಜ್ಯ ಸರಕಾರಿ NPs ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿ ಗಳು ಉಪಸ್ಥಿತರಿದ್ದು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಯಚೂರು ಜಿಲ್ಲಾ ಅಧ್ಯಕ್ಷ ರಾದ ಶ್ರೀಮತಿ ಛಾಯಾ ಕೊಳುರ ಅವರು ಸಿಂಧನೂರು ತಾಲೂಕಿನ ಅಧ್ಯಕ್ಷ ರಾದ ಶ್ರೀಮತಿ ಸುಮಿತ್ರಾ ಹಿರೇಮಠ ಅವರು ಶ್ರೀಮತಿ ಮಹದೇವಮ್ಮ ಎಲ್ಲ ಪದಾಧಿಕಾರಿಗಳು ಹಾಜರಿದ್ದರು ಇನ್ನೂ ಈ ಒಂದು ಸಮಾರಂಭದ ಎಲ್ಲ ಸಂಘಟಿಕರಿಗೆ ತುಂಬು ಹೃದಯದ ಧನ್ಯವಾದಗಳನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರ ಬಳಗ ಹಾಗೂ ಹಿರಿಯ ಶಿಕ್ಷಕರು. ಕ.ರಾ.ಸ NPS ನೌಕರರ ಸಂಘ ತಾಲೂಕು ಘಟಕ ಸಿಂಧನೂರು ಸಲ್ಲಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...