LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅನ್ನದಾತರಿಗೆ ಅನ್ನ ಹಾಕಿದ ಖಾಕಿ ದೂರದ ಹಾಸನದಿಂದ ಹೋರಾಟಕ್ಕೆ ಬಂದವರಿಗೆ ಅನ್ನದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡುಕೊಂಡ ಪೊಲೀಸರು.....

ಬೆಳಗಾವಿ -

ಸಾಮಾನ್ಯವಾಗಿ ಪೊಲೀಸರಿಗೆ ಒಂದು ಕಡೆ ಭದ್ರತೆ ಮತ್ತೊಂದು ಕಡೆ ಅವರ ಕೆಲಸ ಅವರಿಗೆ ಸಾಕಾಗಿರುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆ ಬೆಳಗಾವಿಯ ಸುವರ್ಣ ಸೌಧ ಗೆ ಹೋರಾಟಕ್ಕೆ ಬಂದ ಅನ್ನದಾತರಿಗೆ ಅನ್ನವನ್ನು ಹಾಕಿ ಮಾನವೀಯತೆ ಮೆರೆದಿದ್ದಾರೆ ಪೊಲೀಸರು.

ಹೌದು ದೂರದ ಹಾಸನದಿಂದ ಹೋರಾಟಕ್ಕೆ ಬಂದ ರೈತ ಹೋರಾಟಗಾರರಿಗೆ ಅಲ್ಪೋಪಹಾರ ವ್ಯವಸ್ಥೆ ಮಾಡಿದ್ದಾರೆ ಪೋಲಿಸರು.ಎಪ್ಪತ್ತಕ್ಕೂ ಹೆಚ್ಚು ಜನರಿಗೆ ಅಲ್ಪೋಪಹಾ ರದ ವ್ಯವಸ್ಥೆ ಮಾಡಿ ನೆರವಾಗಿದ್ದಾರೆ.ಸೂಕ್ತವಾದ ವ್ಯವಸ್ಥೆ ಯೊಂದಿಗೆ ಸರದಿ ಸಾಲಲ್ಲಿ ತಮ್ಮ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಕೂಡಾ ಪೊಲೀಸರು ಈ ಒಂದು ಅಲ್ಪೋಪ ಹಾರವನ್ನು ನೀಡುತ್ತಾ ಇದರ ಜೊತೆಗೆ ನೀರಿನ ಬಾಟಲ್ ಕೊಟ್ಟಿದ್ದಾರೆ ಪೋಲಿಸರು.

https://youtu.be/UEepwbh_nNo

ಕೊಂಡಸಕೊಪ್ಪದ ಪ್ರತಿಭಟನಾ ಸ್ಥಳದಲ್ಲಿ ಮಾನವೀಯತೆ ಮೆರೆದಿದ್ದಾರೆ ಪೋಲಿಸರು.ಸುವರ್ಣ ಸೌಧದಿಂದ ಎರಡು ಕಿಲೋಮೀಟರ್ ಅಂತರದಲ್ಲಿ ಇರುವ ಪ್ರತಿಭಟನಾ ಸ್ಥಳವಾಗಿದೆ.ಇದರೆಂದಿಗೆ ಪೊಲೀಸರು ತಮ್ಮ ಕರ್ತವ್ಯದ ನಡುವೆ ಸಮಾಜ ಮೆಚ್ಚುವ ಕೆಲಸವನ್ನು ಮಾಡಿ ಮಾದರಿ ಯಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......